BIG NEWS : ನನ್ನಂತೆಯೇ ಸಾಕಷ್ಟು ಜನ ‘ಸಿಎಂ’ ಆಕಾಂಕ್ಷಿಗಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಕೇಳಿ ಬಂದಿತ್ತು. ಅಲ್ಲದೆ ದಲಿತ ಸಿಎಂ ಕುರಿತಂತೆ ಕೂಡ ಕೂಗು ಕೇಳಿಬಂದಿತ್ತು ಈ ವಿಚಾರವಾಗಿ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದು, ನನ್ನಂತೆ ಸಾಕಷ್ಟು ಜನರು ಸಿಎಂ ಆಕಾಂಕ್ಷಿಗಳಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನೇ ಸಿಎಂ ಅಂತ ನಾನು ಎಲ್ಲಿಯೂ ಹೇಳಿಲ್ಲ. ಆದರೆ ಪಕ್ಷದಲ್ಲಿ ನನ್ನಂತೆ ಮುಖ್ಯಮಂತ್ರಿ ಆಗುವ ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ … Continue reading BIG NEWS : ನನ್ನಂತೆಯೇ ಸಾಕಷ್ಟು ಜನ ‘ಸಿಎಂ’ ಆಕಾಂಕ್ಷಿಗಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ