BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಜೆಂಡ ಏನಿದೆ ಎಂಬುದು ಗೊತ್ತಿಲ್ಲ. ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು‌ ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ. ಎಐಸಿಸಿ ವರಿಷ್ಟರು ಭಾಗವಹಿಸುವುದಾಗಿ ತಿಳಿಸಿದ್ದರಿಂದ ಮುಂದೂಡಲಾಗಿದೆ. ಎಐಸಿಸಿ ನಮ್ಮ ಮೇಲೆ ನಂಬಿಕೆ ಇಟ್ಟಿಲ್ಲ ಎಂಬ ಪ್ರಶ್ನೆ ಈಗ ಬರುವುದಿಲ್ಲ. ನೀವೆ ಬೆಳಗ್ಗೆ ಒಂದು, ಸಂಜೆ ಒಂದು ನಂಬಿಕೆಯ ಪ್ರಶ್ನೆ ಹುಟ್ಟು ಹಾಕುತ್ತಿದ್ದೀರಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ … Continue reading BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ