Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ದಕ್ಷಿಣಕನ್ನಡದಲ್ಲಿ ಆಟ ಆಡುತ್ತಿದ್ದ ವೇಳೆ, ಸ್ಪೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯ!

19/02/2026 3:20 PM

BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

19/02/2026 3:10 PM

Earthquake : ಇರಾನ್’ನಲ್ಲಿ 5.5 ತೀವ್ರತೆಯ ಭೂಕಂಪ, ಬೆಚ್ಚಿಬಿದ್ದ ನಿವಾಸಿಗಳು!

19/02/2026 3:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ
KARNATAKA

BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

By kannadanewsnow0519/02/2026 3:10 PM

ಬೆಂಗಳೂರು : ಗುತ್ತಿಗೆದಾರರಿಂದ ಕಮಿಷನ್ ಆರೋಪದ ವಿಚಾರವಾಗಿ ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ. ಅದನ್ನು ಕಂಡು ಹಿಡಿಯುವುದಕ್ಕೆ ಆಗಲ್ಲ. ಹಿಂದಿನ ಸರ್ಕಾರ ಮಾಡಿರುವ ತಪ್ಪು ಅದು. ನೀರಾವರಿ, ಲೋಕೋಪಯೋಗಿ ಇಲಾಖೆಯಲ್ಲಿ ಜಾಸ್ತಿ ಬಾಕಿ ಇದೆ. ಕಾಮಗಾರಿ ನಿಲ್ಲಿಸುವುದಕ್ಕೆ ಆಗಲ್ಲ‌, ಅವರಿಗೆ ಕಂಫರ್ಟ್ ಇದ್ದ ಕಡೆ ಟೆಂಡರ್ ಹಾಕೇ ಹಾಕ್ತಾರೆ ಎಂದರು. ಎಂದು ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.‌

ನಮ್ಮ ಇಲಾಖೆಯಲ್ಲಿ 12 ಸಾವಿರ ಕೋಟಿ ರೂ. ಬಾಕಿ ಇತ್ತು. ಮೂರು ಸಾವಿರ ಕೋಟಿ ಕೊಡಲಾಗಿದೆ. 9 ಸಾವಿರ ಕೋಟಿ ಬಾಕಿ ಇದೆ. ಅದನ್ನು ಬ್ಯಾಲೆನ್ಸ್ ಮಾಡುತ್ತೇವೆ. ನಾವು ನಿಮಗೆ ಅಪ್ರೂವ್ ಕೊಟ್ಟಿಲ್ಲ ಅಂತಲೂ ಚರ್ಚೆ ಆಗಿದೆ. ನಾವು ಕೊಡುವುದರಲ್ಲೇ ಬ್ಯಾಲೆನ್ಸ್ ಮಾಡಿ ಅಂತ ಚರ್ಚೆ ಆಗಿದೆ. ಇದರಲ್ಲಿ ಅಧಿಕಾರಿಗಳ ಲೋಪ ಎನ್ನಲು ಬರಲ್ಲ. ಹಿಂದಿನ ಸರ್ಕಾರವೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ನಮ್ಮಲ್ಲಿರುವ ಬಜೆಟ್​​ಗೆ ಸರಿದೂಗಿಸುವ ಕೆಲಸ ಮಾಡುತ್ತಿದ್ದೇವೆ. ಇವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದನ್ನು ಮುಂದೆ ತೋರಿಸುತ್ತೇನೆ. ನಾವು ಹೊಸ ವರ್ಕ್ ಕೊಟ್ಟಿಲ್ಲ. ಬ್ಯಾಲೆನ್ಸ್ ಮಾಡುತ್ತಿದ್ದೇವೆ. ನಮ್ಮಿಂದ ಅಪ್ರೂವ್ ತಗೊಂಡಿದ್ದೀರಾ ಅಂತ ಆರ್ಥಿಕ ಇಲಾಖೆ ಕೇಳುತ್ತೆ. ಬೇರೆ ಮಂತ್ರಿಗಳದ್ದು ನಾನು ಉತ್ತರ ಕೊಡುವುದಕ್ಕೆ ಆಗಲ್ಲ. ಅವರೇ ಸ್ಪಷ್ಟನೆ ಕೊಡಬೇಕು. ಆ ಕಡೆಯುವರು ಈ ಕಡೆ ಆರೋಪ ಮಾಡುತ್ತಾರೆ, ಈ ಕಡೆಯವರು ಆ ಕಡೆಗೆ ಆರೋಪ ಮಾಡುತ್ತಾರೆ. ಕಮಿಷನ್ ‌ನಿಯಂತ್ರಣ ಮಾಡಬೇಕು ಅಷ್ಟೇ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಪರಿಹಾರ ಕಂಡುಕೊಳ್ಳಲು ದಾರಿ ಹುಡುಕಿಕೊಳ್ಳಬೇಕಲ್ವಾ? ಸಿಎಂ ಇದ್ದಾರೆ, ಲೋಕಾಯುಕ್ತ ಇದೆ. ಅವರ ಗಮನಕ್ಕೆ ತರಲಿ. ಬಾಕಿ ಅಷ್ಟೊಂದು ಯಾಕೆ ಇದೆ ಅಂತಾ ಚಿಂತನೆ ಆಗಬೇಕು. ಬಜೆಟ್ ಬೆಂಬಲ ಇಲ್ಲದೇ ಬಿಜೆಪಿ ತನ್ನ ಅವಧಿಯಲ್ಲಿ ಕಾಮಗಾರಿ ಟೆಂಡರ್ ಕೊಟ್ಟಿದೆ. ಆ ರೀತಿ ಬಿಜೆಪಿ ಸರ್ಕಾರ ಮಾಡದೇ ಇದ್ದಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಕೆಲಸ ಆಗಿದೆ, ಪೇಮೆಂಟ್ ಮಾಡುವುದಕ್ಕೆ ಸಮಯ ಬೇಕು.

Share. Facebook Twitter LinkedIn WhatsApp Email

Related Posts

BREAKING NEWS

BREAKING : ದಕ್ಷಿಣಕನ್ನಡದಲ್ಲಿ ಆಟ ಆಡುತ್ತಿದ್ದ ವೇಳೆ, ಸ್ಪೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯ!

19/02/2026 3:20 PM1 Min Read

BREAKING : ಕೆಲಸ ಬಿಟ್ಟು ಮುಷ್ಕರಕ್ಕೆ ಇಳಿದ ‘KSRTC’ ನೌಕರರಿಗೆ ಬಿಗ್ ಶಾಕ್ : ‘ ನೋ ವರ್ಕ್ ನೋ ವೆಜೆಸ್’ ಜಾರಿ

19/02/2026 2:27 PM1 Min Read

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

19/02/2026 1:43 PM1 Min Read
Recent News
BREAKING NEWS

BREAKING : ದಕ್ಷಿಣಕನ್ನಡದಲ್ಲಿ ಆಟ ಆಡುತ್ತಿದ್ದ ವೇಳೆ, ಸ್ಪೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯ!

19/02/2026 3:20 PM

BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

19/02/2026 3:10 PM

Earthquake : ಇರಾನ್’ನಲ್ಲಿ 5.5 ತೀವ್ರತೆಯ ಭೂಕಂಪ, ಬೆಚ್ಚಿಬಿದ್ದ ನಿವಾಸಿಗಳು!

19/02/2026 3:00 PM

BREAKING : ಬಿಹಾರ ಚುನಾವಣೆಯಲ್ಲಿ ಮತ ಕಳ್ಳತನ ಆರೋಪ : 42 ಶಾಸಕರಿಗೆ ಹೈಕೋರ್ಟ್ ನೋಟಿಸ್

19/02/2026 2:51 PM
State News
BREAKING NEWS KARNATAKA

BREAKING : ದಕ್ಷಿಣಕನ್ನಡದಲ್ಲಿ ಆಟ ಆಡುತ್ತಿದ್ದ ವೇಳೆ, ಸ್ಪೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯ!

By kannadanewsnow0519/02/2026 3:20 PM KARNATAKA 1 Min Read

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ, ಬೆಳ್ತಂಗಡಿ ತಾಲೂಕಿನಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಪೋಟಗೊಂಡು ಬಾಲಕನೊಬ್ಬ…

BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

19/02/2026 3:10 PM

BREAKING : ಕೆಲಸ ಬಿಟ್ಟು ಮುಷ್ಕರಕ್ಕೆ ಇಳಿದ ‘KSRTC’ ನೌಕರರಿಗೆ ಬಿಗ್ ಶಾಕ್ : ‘ ನೋ ವರ್ಕ್ ನೋ ವೆಜೆಸ್’ ಜಾರಿ

19/02/2026 2:27 PM

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

19/02/2026 1:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.