Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಟೊಮೆಟೊದಲ್ಲಿ `ಸಾಲ್ಮೊನೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ.!

04/06/2025 3:58 PM

ಕೇಂದ್ರ ಸರ್ಕಾರದ ಅದ್ಭುತ ಯೋಜನೆ ; ನಿಮ್ಗೆ ಪ್ರತಿ ತಿಂಗಳು 5000 ರೂಪಾಯಿ ಲಭ್ಯ!

04/06/2025 3:52 PM

BREAKING : ರಾಜ್ಯ ಸರ್ಕಾರದಿಂದ `RCB’ ಆಟಗಾರರಿಗೆ ಸನ್ಮಾನ : ವಿಧಾನಸೌಧದ ಮುಂದೆ ಜನಸಾಗರ | WATCH VIDEO

04/06/2025 3:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಈ ವರ್ಷದಿಂದ 5, 8, 9, 11ನೇ ತರಗತಿಗೆ `ಬೋರ್ಡ್ ಪರೀಕ್ಷೆ’ ಇಲ್ಲ, ಶಾಲಾ ಹಂತದಲ್ಲೇ ಎಕ್ಸಾಂ!
KARNATAKA

BIG NEWS : ರಾಜ್ಯದಲ್ಲಿ ಈ ವರ್ಷದಿಂದ 5, 8, 9, 11ನೇ ತರಗತಿಗೆ `ಬೋರ್ಡ್ ಪರೀಕ್ಷೆ’ ಇಲ್ಲ, ಶಾಲಾ ಹಂತದಲ್ಲೇ ಎಕ್ಸಾಂ!

By kannadanewsnow5719/10/2024 5:13 AM

ಬೆಂಗಳೂರು : ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದಿನಂತೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್ಎ-2). 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷವೂ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷ ಕೋಪೈಲಟ್ -AI ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.

ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವೈಯಕ್ತೀಕರಿಸಿದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.

11 in the state 11ನೇ ತರಗತಿಗೆ `ಬೋರ್ಡ್ ಪರೀಕ್ಷೆ' ಇಲ್ಲ 8 9 BIG NEWS : ರಾಜ್ಯದಲ್ಲಿ ಇನ್ಮುಂದೆ 5 BIG NEWS: There will be no 'board exams' for classes 5 exams at the school level itself! ಶಾಲಾ ಹಂತದಲ್ಲೇ ಎಕ್ಸಾಂ!
Share. Facebook Twitter LinkedIn WhatsApp Email

Related Posts

BREAKING : ರಾಜ್ಯ ಸರ್ಕಾರದಿಂದ `RCB’ ಆಟಗಾರರಿಗೆ ಸನ್ಮಾನ : ವಿಧಾನಸೌಧದ ಮುಂದೆ ಜನಸಾಗರ | WATCH VIDEO

04/06/2025 3:51 PM1 Min Read

BREAKING : `IPL​ ಕಪ್​’ ಹೊತ್ತು ಬೆಂಗಳೂರಿಗೆ ಬಂದ `RCB’ ಆಟಗಾರರು : ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ | WATCH VIDEO

04/06/2025 3:35 PM1 Min Read

BREAKING: ಬೆಂಗಳೂರಿಗೆ RCB ತಂಡ ಆಗಮನ: ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ ಡಿ.ಕೆ ಶಿವಕುಮಾರ್

04/06/2025 3:31 PM1 Min Read
Recent News

SHOCKING : ಟೊಮೆಟೊದಲ್ಲಿ `ಸಾಲ್ಮೊನೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ.!

04/06/2025 3:58 PM

ಕೇಂದ್ರ ಸರ್ಕಾರದ ಅದ್ಭುತ ಯೋಜನೆ ; ನಿಮ್ಗೆ ಪ್ರತಿ ತಿಂಗಳು 5000 ರೂಪಾಯಿ ಲಭ್ಯ!

04/06/2025 3:52 PM

BREAKING : ರಾಜ್ಯ ಸರ್ಕಾರದಿಂದ `RCB’ ಆಟಗಾರರಿಗೆ ಸನ್ಮಾನ : ವಿಧಾನಸೌಧದ ಮುಂದೆ ಜನಸಾಗರ | WATCH VIDEO

04/06/2025 3:51 PM

BREAKING : `IPL​ ಕಪ್​’ ಹೊತ್ತು ಬೆಂಗಳೂರಿಗೆ ಬಂದ `RCB’ ಆಟಗಾರರು : ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ | WATCH VIDEO

04/06/2025 3:35 PM
State News
KARNATAKA

BREAKING : ರಾಜ್ಯ ಸರ್ಕಾರದಿಂದ `RCB’ ಆಟಗಾರರಿಗೆ ಸನ್ಮಾನ : ವಿಧಾನಸೌಧದ ಮುಂದೆ ಜನಸಾಗರ | WATCH VIDEO

By kannadanewsnow5704/06/2025 3:51 PM KARNATAKA 1 Min Read

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು…

BREAKING : `IPL​ ಕಪ್​’ ಹೊತ್ತು ಬೆಂಗಳೂರಿಗೆ ಬಂದ `RCB’ ಆಟಗಾರರು : ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ | WATCH VIDEO

04/06/2025 3:35 PM

BREAKING: ಬೆಂಗಳೂರಿಗೆ RCB ತಂಡ ಆಗಮನ: ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ ಡಿ.ಕೆ ಶಿವಕುಮಾರ್

04/06/2025 3:31 PM

IPL ಚಾಂಪಿಯನ್ RCBಯಿಂದ ವಿಕ್ಟರಿ ಸಮಾರಂಭ: ಚಿನ್ನಸ್ವಾಮಿ ಸ್ಟೇಡಿಯಂ ಪ್ರವೇಶಕ್ಕೆ ಆನ್ ಲೈನ್ ಟಿಕೆಟ್ ಬಿಡುಗಡೆ

04/06/2025 3:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.