ಬೆಂಗಳೂರು : ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪನಿಗಳ 9 ಔಷಧಿಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಈ ವರ್ಷದ ಆರಂಭದಿಂದ ಫೆಬ್ರವರಿ 16ರ ನಡುವೆ, ಇತರ ರಾಜ್ಯಗಳಲ್ಲಿ ತಯಾರಾಗಿರುವ ಒಂಬತ್ತು ಔಷಧಗಳು ನಮ್ಮ ರಾಜ್ಯ ಸರ್ಕಾರದ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಪರೀಕ್ಷೆಗಳಲ್ಲಿ ವಿಫಲವಾಗಿವೆ. ಈಗಾಗಲೇ ಪಶ್ಚಿಮ ಬಂಗಾಳ ಮೂಲದ … Continue reading BIG NEWS : ರಾಜ್ಯದ ಲ್ಯಾಬ್ ಪರೀಕ್ಷೆಯಲ್ಲಿ ಈ 9 ಔಷಧಿಗಳು ಫೇಲ್ : ನಿರ್ಬಂಧಕ್ಕೆ ಸಚಿವ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಪತ್ರ.!
Copy and paste this URL into your WordPress site to embed
Copy and paste this code into your site to embed