BIG NEWS : ನಿಮ್ಮ ಆಡಳಿತ ಸಾಮರ್ಥ್ಯದ ಸಾಬೀತಿಗೆ ಇದು ಸಕಾಲ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ಕಲಬುರ್ಗಿ : ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್‌ಎಸ್ ಪಥ ಸಂಚಲನ ನಡೆಸುವ ಕುರಿತು ಅನುಮತಿ ಕೋರಿ, ಕಲಬುರ್ಗಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಇಂದು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ನಡೆಯಿತು. ಇದೆ ವೇಳೆ ಎಜಿ ಶಶಿಕಿರಣಶೆಟ್ಟಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು ನೀಡಿದ್ದಾರೆ ಜನರಿಗೆ ತೊಂದರೆಯಾಗುವ ಬಗ್ಗೆ ಕಲ್ಬುರ್ಗಿ ಎಸ್ ಪಿ ವರದಿ ನೀಡಿದ್ದಾರೆ ಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆ ಆಗುವ ಸಾಧ್ಯತೆ ಇದೆ ಹೀಗಾಗಿ ಯಾವುದೇ ಸಂಘಟನೆಗಳಿಗೂ … Continue reading BIG NEWS : ನಿಮ್ಮ ಆಡಳಿತ ಸಾಮರ್ಥ್ಯದ ಸಾಬೀತಿಗೆ ಇದು ಸಕಾಲ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ