BIG NEWS : ಈ ‘ಬಂಡೆ’ ಯಾವಾಗಲು ‘ಸಿಎಂ’ ಸಿದ್ದರಾಮಯ್ಯ ಜೊತೆಲೆ ಇರುತ್ತೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಹಾಸನ : ಕಾಂಗ್ರೆಸ್ ಪಕ್ಷವು ಇಂದು ಹಾಸನದಲ್ಲಿ ಜನಕಲ್ಯಾಣ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಒಂದು ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಯಾವುದೇ ಕಾರಣಕ್ಕೂ ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಯಾವಾಗಲೂ ಸಿಎಂ ಸಿದ್ದರಾಮಯ್ಯ ಅವರ ಜೊತೆಲೆ ಇರುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಜನರಿಗೆ ಭರವಸೆ ನೀಡಿದರು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನೊಂದ ತಾಯಂದಿರಿಗೆ ಆಶ್ರಯ ಕೊಡಲು ಶ್ರೇಯಸ್ … Continue reading BIG NEWS : ಈ ‘ಬಂಡೆ’ ಯಾವಾಗಲು ‘ಸಿಎಂ’ ಸಿದ್ದರಾಮಯ್ಯ ಜೊತೆಲೆ ಇರುತ್ತೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ