BIG NEWS : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಆರ್ ಎಸ್ ಎಸ್ ನಿಷೇಧದ ಕುರಿತಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನೆಲ್ಲೆ ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆ ಬರುತ್ತಿವೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹೌದ ನನಗೆ ಗೊತ್ತಿಲ್ಲ ಈ ಗುರುತು ಪ್ರಿಯಾಂಕ ಖರ್ಗೆ ಕರೆದು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು. ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ನನಗೆ … Continue reading BIG NEWS : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?