Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್’ನ ‘ಫೋರ್ಡೊ ಪರಮಾಣು ಕೇಂದ್ರದ’ ಮೇಲೆ ಇಸ್ರೇಲ್ ದಾಳಿ ; ಇರಾನ್ ಮಾಧ್ಯಮ

23/06/2025 3:14 PM

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM

SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!

23/06/2025 3:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿಜಯಪುರದಲ್ಲಿ ಕಾರ್ಮಿಕರಿಗೆ ಮನಸೊ ಇಚ್ಛೆ ಥಳಿಸಿದ್ದ ಕೇಸ್ : ಇಟ್ಟಂಗಿ ಭಟ್ಟಿ ಮಾಲೀಕ ಸೇರಿ ಮೂವರು ಅರೆಸ್ಟ್!
KARNATAKA

BIG NEWS : ವಿಜಯಪುರದಲ್ಲಿ ಕಾರ್ಮಿಕರಿಗೆ ಮನಸೊ ಇಚ್ಛೆ ಥಳಿಸಿದ್ದ ಕೇಸ್ : ಇಟ್ಟಂಗಿ ಭಟ್ಟಿ ಮಾಲೀಕ ಸೇರಿ ಮೂವರು ಅರೆಸ್ಟ್!

By kannadanewsnow0520/01/2025 5:19 PM

ವಿಜಯಪುರ : ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮನಸೋಇಚ್ಛೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದವರ ಪೈಕಿ ಇಟ್ಟಿಗೆ ಕಾರ್ಖಾನೆ ಮಾಲೀಕ ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಸಚಿವ ಮಾನವರ ಅನ್ನು ಪೊಲೀಸರು ಗಾಂಧಿನಗರದ ಖೇಮು ನಿವಾಸದಲ್ಲಿ ಬಂಧಿಸಿದ್ದಾರೆ.

ಸಂಕ್ರಾಂತಿ ಹಬ್ಬಕ್ಕೆ ಹೋಗಿದ್ದವರು ಹಿಂದಿರುಗುವುದು ತಡವಾಗಿದ್ದಕ್ಕೆ ಮೂವರು ಕಾರ್ಮಿಕರ ಪಾದಗಳಿಗೆ ಕಟ್ಟಿಗೆ, ಪೈಪ್​ಗಳಿಂದ ಹೊಡೆದಿದ್ದಾರೆ. ಕಾರ್ಮಿಕರ ಮೇಲೆ ಹಲ್ಲೆ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಮಾನವೀಯ ಹಲ್ಲೆ ಸಂಬಂಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

ಪ್ರಕರಣ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM2 Mins Read

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

23/06/2025 2:52 PM1 Min Read

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜೂ.25ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ

23/06/2025 2:48 PM1 Min Read
Recent News

BREAKING : ಇರಾನ್’ನ ‘ಫೋರ್ಡೊ ಪರಮಾಣು ಕೇಂದ್ರದ’ ಮೇಲೆ ಇಸ್ರೇಲ್ ದಾಳಿ ; ಇರಾನ್ ಮಾಧ್ಯಮ

23/06/2025 3:14 PM

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

23/06/2025 3:10 PM

SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!

23/06/2025 3:08 PM

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

23/06/2025 2:52 PM
State News
KARNATAKA

BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ

By kannadanewsnow0923/06/2025 3:10 PM KARNATAKA 2 Mins Read

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ವಸತಿ ಹಗರಣ ಬೃಹತ್ ಸದ್ದು ಮಾಡುತ್ತಿದೆ. ಈ ಹಗರಣದಲ್ಲಿ ವಸತಿ ಸಚಿವರ ರಾಜೀನಾಮೆಗೆ ಸ್ವಪಕ್ಷೀಯ…

ಬೆಂಗಳೂರಲ್ಲಿ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

23/06/2025 2:52 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜೂ.25ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ

23/06/2025 2:48 PM

ಆರ್ಯವೈಶ್ಯ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

23/06/2025 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.