ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ವರದಕ್ಷಣೆ ಕಿರುಕುಳಕ್ಕೆ ಗೃಹಿಣಿ ಒಬ್ಬಳು ಬಲಿಯಾಗಿದ್ದಾಳೆ. ಶಿಡ್ಲಘಟ್ಟ ತಾಲೂಕಿನ ರಾಮಾಲಿಂಗಪುರ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಶಿರಿಷ (21) ಎನ್ನುವ ಗ್ರಹಿಣಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶ್ರೀನಾಥ್ ಮತ್ತು ಶಿರಿಷ ಪ್ರೀತಿಸಿ ಮದುವೆ ಆಗಿದ್ದರು. ಪತಿ ಶ್ರೀನಾಥ್ ಹಾಗೂ ಅವರ ಪೋಷಕರ ವಿರುದ್ಧ ಇದೀಗ ಕೊಲೆ ಆರೋಪ ಕೇಳಿ ಬದಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದೆ.
ಇನ್ನು ಎಫ್ಐಆರ್ ನಲ್ಲಿರುವ ಲೋಪ ಸರಿಪಡಿಸುವಂತೆ ಧರಣಿ ಕೈಗೊಂಡಿದ್ದಾರೆ ಪೊಲೀಸರ ವಿರುದ್ಧ ಮೃತ ಶಿರೀಶ ಪೋಷಕರು ಅಕ್ರೋಶ ಅವರ ಹಾಕಿದ್ದು ಪತಿ ಶ್ರೀನಾಥ್ ಮನೆಯ ಎದರು ಶವ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ ಶ್ರೀಡ್ಲಘಟ್ಟ ತಾಲೂಕಿನ ರಾಮಲಿಂಗಾಪುರದಲ್ಲಿ ಶ್ರೀನಾಥ ಮನೆ ಇದ್ದು ಮನೆಯಂಗಳದಲ್ಲಿ ಶಿವಸಂಸ್ಕಾರ ಮಾಡುವುದಾಗಿ ಆಕ್ರೋಶ ಹೊರಹಾಕಿದ್ದಾರೆ.