ಬೆಂಗಳೂರು : ರಾಜ್ಯ ಸರ್ಕಾರವು ಆರ್ಥಿಕ ಬಡ ಕುಟುಂಬಗಳಿಗೆ ನೆರವಾಗಲು ವಿವಿಧ ನಿಗಮಗಳಿಂದ ಹಲವು ಯೋಜನೆಗಳನ್ನು ಘೋಷಿಸಿದ್ದು, ಈ ಯೋಜನೆಗಳ ಮೂಲಕ ಸ್ವಯಂ ಉದ್ಯೋಗ ಯೋಜನೆ , ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯಗಳು ಸಿಗಲಿವೆ.
1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ,
ಸ್ವಯಂ ಉದ್ಯೋಗ ಸಾಲ ಯೋಜನೆ
ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ)
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)
ಗಂಗಾ ಕಲ್ಯಾಣ ಯೋಜನೆ
2. ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ
ಸ್ವಯಂ ಉದ್ಯೋಗ ಸಾಲ ಯೋಜನೆ
ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ
ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆ
ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ)
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)
ಗಂಗಾ ಕಲ್ಯಾಣ ಯೋಜನೆ
3. ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ
ಸ್ವಯಂ ಉದ್ಯೋಗ ಸಾಲ ಯೋಜನೆ
4. ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ
ಸ್ವಯಂ ಉದ್ಯೋಗ ಸಾಲ ಯೋಜನೆ
ಸ್ವ ಸಹಾಯ ಸಂಘಗಳಿಗೆ ಆರ್ಥಿಕ ನೆರವು
ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ)
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)
5. ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ)
ಅರಿವು ಶೈಕ್ಷಣಿಕ ಸಾಲ ಯೋಜನೆ
ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ
ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ









