Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

By kannadanewsnow57

ಬೆಂಗಳೂರು : ಸಾರ್ವಜನಿಕರೇ ನೀವು ಸ್ಥಳೀಯವಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಈ ಕೆಲಸ ಮಾಡಿ ಸಾಕು.

ಹೌದು,ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.

ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಕುಂದು ಕೊರತೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ . ಕುಂದುಕೊರತೆ ಬಗ್ಗೆ ಈ ಹಿಂದೆ ಯಾವುದೇ ಕಚೇರಿ ಅಥವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದಲ್ಲಿ ಕಚೇರಿ ಸ್ವೀಕೃತಿ ಪತ್ರ ಲಗತ್ತಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ.

ನಿಮ್ಮ ಸಮಸ್ಯೆಗೆ ಹೀಗೆ ಪರಿಹಾರ ಸಿಗಲಿದೆ.!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಮುಂಗಡ ಟಿಕೆಟ್‌ ಕಾಯ್ದಿರಿಸಲು ಬಂದಾಗ ಯಾವ ಸಿಬ್ಬಂದಿಯೂ ಇಲ್ಲದಿರುವುದರಿಂದ ಸಮಸ್ಯೆಯಾಗಿರುವುದಾಗಿ ʼಎಕ್ಸ್‌ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗಕ್ಕೆ ದೂರು ನೀಡಿರುತ್ತಾರೆ. ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಅದರಂತೆ ಪರಿಶೀಲಿಸಿದಾಗ ದೂರುದಾರರು ಬಸ್‌ ನಿಲ್ದಾಣಕ್ಕೆ ಬಂದ ಸಮಯದಲ್ಲಿ ಸಿಬ್ಬಂದಿಯು ಊಟಕ್ಕೆ ಹೋಗಿರುವುದು ಕಂಡು ಬಂದಿರುತ್ತದೆ. ಮುಂದೆ ಈ ರೀತಿಯಾಗದಂತೆ ಕ್ರಮವಹಿಸಲಾಗುವುದೆಂದು ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಮುಂಗಡ ಟಿಕೆಟ್‌ ಕಾಯ್ದಿರಿಸಲು ಬಂದಾಗ ಯಾವ ಸಿಬ್ಬಂದಿಯೂ ಇಲ್ಲದಿರುವುದರಿಂದ ಸಮಸ್ಯೆಯಾಗಿರುವುದಾಗಿ ʼಎಕ್ಸ್‌ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗಕ್ಕೆ ದೂರು ನೀಡಿರುತ್ತಾರೆ. ವಿಶೇಷ… pic.twitter.com/hheyd8z6i1

— DIPR Karnataka (@KarnatakaVarthe) November 29, 2025

BIG NEWS: To the attention of the people of the state: Just do this to bring your problems to the attention of the `Chief Minister'!
Share. Facebook Twitter LinkedIn WhatsApp Email

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

1 Min Read

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read
Recent News

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

State News
KARNATAKA

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ ಎಂದಿರುವ ಇಂಧನ…

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.