Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಆಸ್ತಿ ಮಾಲೀಕರ’ ಗಮನಕ್ಕೆ : `ಇ-ಖಾತಾ’ ಪಡೆಯಲು ಈ 5 ದಾಖಲೆಗಳು ಅಪ್ಲೋಡ್ ಕಡ್ಡಾಯ.!
KARNATAKA

BIG NEWS : `ಆಸ್ತಿ ಮಾಲೀಕರ’ ಗಮನಕ್ಕೆ : `ಇ-ಖಾತಾ’ ಪಡೆಯಲು ಈ 5 ದಾಖಲೆಗಳು ಅಪ್ಲೋಡ್ ಕಡ್ಡಾಯ.!

By kannadanewsnow5704/01/2025 9:16 AM

ಬೆಂಗಳೂರು: ನಗರದ ಆಸ್ತಿ ಮಾಲೀಕರು ಇ-ಖಾತಾ ಪಡೆಯುವುದು ಕಡ್ಡಾಯ. ಹಲವಾರು ಗೊಂದಲಗಳ ನಡುವೆ ಈಗಾಗಲೇ ಕೆಲವರು ಪಡೆದಿದ್ದರೇ, ಮತ್ತೆ ಕೆಲವರು ಪಡೆಯೋ ಪ್ರಯತ್ನದಲ್ಲಿ ಇದ್ದಾರೆ. ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಜಸ್ಟ್ ಐದು ದಾಖಲೆಗಳನ್ನು ಅಪ್ ಲೋಡ್ ಮಾಡಿದ್ರೆ, ಅಂತಿಮ ಇ-ಖಾತಾವನ್ನು ಪಡೆಯಬಹುದಾಗಿದೆ.

ಈ ಬಗ್ಗೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ಮಾಲೀಕರ ಆಧಾರ್‌ ಕಾರ್ಡ್‌, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್‌ ಡೀಡ್‌ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದಿದೆ.

ಈ ಕುರಿತಂತೆ ಸಂಶಯವಿದ್ದಲ್ಲಿ ಇ – ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯುವಂತೆ ತಿಳಿಸಿದೆ.

ಬಿಬಿಎಂಪಿ ಇ-ಖಾತಾ 22 ಲಕ್ಷ ಆಸ್ತಿಗಳು ಲಭ್ಯವಿದೆ https://bbmpeaasthi.karnataka.gov.in.

ಉಪ ಮುಖ್ಯಮಂತ್ರಿ  ಡಿ. ಕೆ. ಶಿವಕುಮಾರ್ ಅವರ ದೂರದೃಷ್ಟಿ ಮತ್ತು ನಾಯಕತ್ವದಲ್ಲಿ ಬಿಬಿಎಂಪಿಯು ಎಲ್ಲಾ ಬೆಂಗಳೂರಿಗರಿಗೆ ತಮ್ಮ ಸ್ವತ್ತುಗಳ ಬಿಬಿಎಂಪಿ ಇ-ಖಾತಾಗಳನ್ನು ನೀಡಲು ಸುಮಾರು 22-ಲಕ್ಷ ಕರಡು ಇ-ಖಾತಾಗಳನ್ನು ಆನ್‌ಲೈನ್‌ನಲ್ಲಿ ಇರಿಸಲಾಗಿರುತ್ತದೆ. ಎಲ್ಲಾ ನಾಗರೀಕರು ತಮ್ಮ ಬಿಬಿಎಂಪಿ ಇ-ಖಾತಾ ಪಡೆಯಲು ವಿನಂತಿಸಲಾಗಿದೆ.

ಬಿಬಿಎಂಪಿಯ ಇ-ಖಾತಾ ಈಗ ನಾಗರೀಕರ ನಿಯಂತ್ರಣದಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಬಿಬಿಎಂಪಿಯ ಇ-ಖಾತಾವನ್ನು ಪಾಲಿಕೆ ಜಾಲತಾಣ https://bbmpeaasthi.karnataka.gov.in ರಲ್ಲಿ ಪಡೆಯಲು ಪಾಲಿಕೆಯಲ್ಲಿ ಸಂಪರ್ಕರಹಿತ, ಫೇಸ್‌ಲೆಸ್, ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.

ನಿಮ್ಮ ಆಸ್ತಿ ಇ-ಖಾತಾ ಆನ್‌ಲೈನ್‌ನಲ್ಲಿದೆ ಮತ್ತು ಅದನ್ನು ಸರಾಗವಾಗಿ ಈ ಕೆಳಗಿನಂತೆ ಪಡೆಯಿರಿ:

1. ನಿಮ್ಮ ಕರಡು ಇ-ಖಾತಾವನ್ನು ವಾರ್ಡ್‌ ವಾರು ಪಟ್ಟಿಯಲ್ಲಿ ಹುಡುಕಿ. (ನಿಮ್ಮ ವಾರ್ಡ್‌ ಅನ್ನು ನಿಮ್ಮ ಆಸ್ತಿ ತೆರಿಗೆ ರಶೀದಿಯಿಂದ ತಿಳಿದುಕೊಳ್ಳಿ)

2. ಈ ಕೆಳಗಿನ ಮಾಹಿತಿಗಳನ್ನು ಆನ್‌ಲೈನ್ ನಲ್ಲಿ ನಮೂದಿಸಿ ನಿಮ್ಮ ಅಂತಿಮ ಇ-ಖಾತಾವನ್ನು ಮುದ್ರಿಸಿಕೊಳ್ಳಿ

(i) ಆಧಾರ್

(ii) ಆಸ್ತಿ ತೆರಿಗೆ ID

(iii) ಕ್ರಯ/ನೊಂದಾಯಿತ ಪತ್ರ ಸಂಖ್ಯೆ

(iv) ಬೆಸ್ಕಾಂ ID (ಖಾಲಿ ನಿವೇಶನ ಆಯ್ಕೆ)

3. ಅಪೂರ್ಣ ಮಾಹಿತಿ ಅಥವಾ ಬಿಬಿಎಂಪಿ ದಾಖಲೆಗಳೊಂದಿಗೆ ಹೊಂದಾಣಿಕೆಯಾಗದಿದ್ದಲ್ಲಿ ಮಾತ್ರ ಪ್ರಕರಣಗಳು ನಿರ್ಧಾರಕ್ಕಾಗಿ ಎಆರ್‌ಒಗಳಿಗೆ ರವಾನೆಯಾಗುತ್ತದೆ.

ನಾಗರೀಕರು ತರಬೇತಿ ವೀಡಿಯೊಗಳನ್ನು ನೋಡಬಹುದು:-

ಆಂಗ್ಲ ಆವೃತ್ತಿ: https://youtu.be/GL8CWsdn3wo

ಕನ್ನಡ ಆವೃತ್ತಿ: https://youtu.be/JR3BxET46po

Image
BIG NEWS : `ಆಸ್ತಿ' ಮಾಲೀಕರ ಗಮನಕ್ಕೆ : `ಇ-ಖಾತಾ' ಪಡೆಯಲು ಈ 5 ದಾಖಲೆಗಳು ಅಪ್ಲೋಡ್ ಕಡ್ಡಾಯ.! BIG NEWS: To the notice of 'property' owners: These 5 documents are mandatory to get 'e-khata'.
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM4 Mins Read

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM1 Min Read

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM1 Min Read
Recent News

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM
State News
KARNATAKA

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

By kannadanewsnow0909/06/2025 10:01 PM KARNATAKA 4 Mins Read

ಬೆಂಗಳೂರು: ಬೆಂಗಳೂರಿನ ಶ್ರೀ ಚಾಮರಾಜೇಂದ್ರ ಕಬ್ಬನ್ ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹಾಗೂ ಉದ್ಯಾನವನದ ಸಂರಕ್ಷಣಾ ಹಿತದೃಷ್ಟಿಯಿಂದ ಉದ್ಯಾನವನದ ಆವರಣದಲ್ಲಿ ಅನುಮತಿಸಬಹುದಾದ…

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM

ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

09/06/2025 9:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.