ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಉಪಹಾರಕೂಟ ಸಭೆಯಲ್ಲಿ ತಮ್ಮ ಸಚಿವರಿಗೆ ನಾನು ಇಂದು ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಇದೀಗ ಈ ವಿಚಾರವಾಗಿ ಕಾನೂನು ಸಚಿವ ಹೆಚ್ಚಿಗೆ ಪಾಟೀಲ್ ಹಿಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದರು.
ನಮ್ಮ ವರಿಷ್ಠರು ಜೊತೆಗೆ ಏನು ಮಾತುಕತೆ ಆಯ್ತು ಆ ಮಾತುಕತೆಗಳ ಬಗ್ಗೆ ಸಿಎಂ ವಿವರವಾಗಿ ನಮ್ಮೆಲ್ಲರಿಗೆ ತಿಳಿಸಿದರು. ಅವರು ಚರ್ಚೆ ಮಾಡಿ ರಾಹುಲ್ ಗಾಂಧಿಯವರು ಮಲ್ಲಿಕಾರ್ಜುನ ಖರ್ಗೆ ಅವರು ಅವರೆಲ್ಲರ ಹತ್ತಿರ ಚರ್ಚೆ ಮಾಡಿ ಅವರಿಗೆ ರಾಜೀನಾಮೆ ಕೊಡುವುದರ ಬಗ್ಗೆ ಅವರು ಸಲಹೆ ಕೊಟ್ಟಿದ್ದಾರೆ. ಅವರ ಸಲಹೆವನ್ನು ಒಪ್ಪಿದ್ದು ಇವತ್ತು 3 ಗಂಟೆಗೆ ರಾಜಭವನಕ್ಕೆ ಹೋಗಿ ರಾಜೀನಾಮೆ ಸಲ್ಲಿಕೆ ಮಾಡುತ್ತಾರೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.








