Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏರ್ ಇಂಡಿಯಾ ಪತನ: ವೈದ್ಯಕೀಯ ಕಾಲೇಜು ಹಾಸ್ಟೆಲ್ ಗೆ ಜೆಟ್ ಬಿದ್ದು ಐವರು ಸಾವು | Air India plane crash

13/06/2025 10:54 AM

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಒಬ್ಬಂಟಿಯಾಗಿದ್ದ 90 ವರ್ಷದ ವೃದ್ಧೆ ಮೇಲೆ ಅತ್ಯಾಚಾರ.!

13/06/2025 10:46 AM

SHOCKING : ಮಂಗಳೂರಿನಲ್ಲಿ ಘೋರ ಘಟನೆ : ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು.!

13/06/2025 10:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ‘ಬಾಲಕಾರ್ಮಿಕ ವಿರೋಧಿ’ ದಿನ : ರಾಜ್ಯದ ಎಲ್ಲಾ ಶಾಲಾ ಕಾಲೇಜು, ಕಚೇರಿಗಳಲ್ಲಿ ‘ಪ್ರಮಾಣ ವಚನ’ ಬೋಧಿಸುವಂತೆ ಸರ್ಕಾರ ಆದೇಶ | World Against Child Labour Day
KARNATAKA

BIG NEWS : ಇಂದು ‘ಬಾಲಕಾರ್ಮಿಕ ವಿರೋಧಿ’ ದಿನ : ರಾಜ್ಯದ ಎಲ್ಲಾ ಶಾಲಾ ಕಾಲೇಜು, ಕಚೇರಿಗಳಲ್ಲಿ ‘ಪ್ರಮಾಣ ವಚನ’ ಬೋಧಿಸುವಂತೆ ಸರ್ಕಾರ ಆದೇಶ | World Against Child Labour Day

By kannadanewsnow5712/06/2025 8:16 AM

ಬೆಂಗಳೂರು : ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು (ILO) 2002 ರಲ್ಲಿ ಜೂನ್-12ನೇ ದಿನವನ್ನು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” ಎಂದು ಘೋಷಣೆ ಮಾಡಿರುತ್ತದೆ. ಅಂದಿನಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತಿದ್ದು, ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್ 12 ಅನ್ನು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನಾಗಿ ಆಚರಿಸುತ್ತಾ ಬರುತ್ತಿವೆ.

ಈ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಸರ್ಕಾರದ ಎಲ್ಲಾ ಇಲಾಖೆ/ನಿಗಮ/ಮಂಡಳಿ / ಪ್ರಾಧಿಕಾರ / ಸಂಸ್ಥೆ / ನಿರ್ದೇಶನಾಲಯ ಶಾಲಾ ಕಾಲೇಜು/ಕಛೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರುಗಳಿಗೆ 12ನೇ ಜೂನ್ 2025ರಂದು “ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆಯನ್ನು ಬಯಸುವುದಿಲ್ಲವೆಂಬ ಪ್ರಮಾಣ ವಚನ’ (ಪ್ರತಿ ಲಗತ್ತಿಸಿದೆ) ವನ್ನು ಬೋಧಿಸಲು ರಾಜ್ಯದ ಎಲ್ಲಾ ಇಲಾಖೆಯ ಮುಖ್ಯಸ್ಥರುಗಳಿಗೆ ಸೂಚಿಸಿದೆ.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ-2025

ಪ್ರಮಾಣ ವಚನ

ನಾನು ಸತ್ಯವಾಗಿ, ಪ್ರಾಮಾಣಿಕವಾಗಿ ಹಾಗೂ ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ನಾನು ವಾಸಿಸುವ ಸುತ್ತ ಮುತ್ತಲಿನ ಪ್ರದೇಶ ಹಾಗೂ ನಾನು ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡುಬಂದಲ್ಲಿ ನೇಮಿಸಿಕೊಂಡ ಮಾಲೀಕರು ಹಾಗೂ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುತ್ತೇನೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಲ್ಪಟ್ಟ ಯಾವುದೇ ವಸ್ತುವನ್ನು ಉಪಯೋಗಿಸುವುದಿಲ್ಲ ಮತ್ತು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸೇವೆಯನ್ನು ಪಡೆಯುವುದಿಲ್ಲವೆಂದು “ವಿಶ್ವ ಬಾಲಕಾರ್ಮಿಕ ‘ಪದ್ಧತಿ ವಿರೋಧಿ ದಿನವಾದ ಇಂದು ಪ್ರಮಾಣ ಮಾಡುತ್ತೇನೆ.

BIG NEWS: Today is 'Anti-Child Labour' Day: Government orders to teach 'Pramana Vachana' in all schools colleges and offices in the state | World Against Child Labor Day
Share. Facebook Twitter LinkedIn WhatsApp Email

Related Posts

SHOCKING : ಮಂಗಳೂರಿನಲ್ಲಿ ಘೋರ ಘಟನೆ : ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು.!

13/06/2025 10:35 AM1 Min Read

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

13/06/2025 9:24 AM1 Min Read

BREAKING : ರಾಜ್ಯದಲ್ಲಿ `ಮುಂಗಾರು ಮಳೆ’ ಆರ್ಭಟಕ್ಕೆ ಮತ್ತೆ ಮೂವರು ಬಲಿ : ಇಂದು 10 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

13/06/2025 8:22 AM1 Min Read
Recent News

ಏರ್ ಇಂಡಿಯಾ ಪತನ: ವೈದ್ಯಕೀಯ ಕಾಲೇಜು ಹಾಸ್ಟೆಲ್ ಗೆ ಜೆಟ್ ಬಿದ್ದು ಐವರು ಸಾವು | Air India plane crash

13/06/2025 10:54 AM

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಒಬ್ಬಂಟಿಯಾಗಿದ್ದ 90 ವರ್ಷದ ವೃದ್ಧೆ ಮೇಲೆ ಅತ್ಯಾಚಾರ.!

13/06/2025 10:46 AM

SHOCKING : ಮಂಗಳೂರಿನಲ್ಲಿ ಘೋರ ಘಟನೆ : ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು.!

13/06/2025 10:35 AM

BREAKING : ಅಹಮದಾಬಾದ್ `ಏರ್ ಇಂಡಿಯಾ ವಿಮಾನ’ ದುರಂತ : ಸಿವಿಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | WATCH VIDEO

13/06/2025 10:31 AM
State News
KARNATAKA

SHOCKING : ಮಂಗಳೂರಿನಲ್ಲಿ ಘೋರ ಘಟನೆ : ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು.!

By kannadanewsnow5713/06/2025 10:35 AM KARNATAKA 1 Min Read

ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ…

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

13/06/2025 9:24 AM

BREAKING : ರಾಜ್ಯದಲ್ಲಿ `ಮುಂಗಾರು ಮಳೆ’ ಆರ್ಭಟಕ್ಕೆ ಮತ್ತೆ ಮೂವರು ಬಲಿ : ಇಂದು 10 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

13/06/2025 8:22 AM

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

13/06/2025 6:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.