BIG NEWS : ಇಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.06 ಇಂದು ನಡೆಯಲಿದ್ದು ಪರೀಕ್ಷೆಗೆ ಬರುವ ಪರೀಕ್ಷಾರ್ಥಿಗಳು ಪ್ರವೇಶ ಪತ್ರದ ಜೊತೆ ಕಡ್ಡಾಯವಾಗಿ ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಇತರೆ ಯಾವುದಾದರೂ ಗುರುತಿನ ಚೀಟಿಯನ್ನು ತರಬೇಕು. ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಮತ್ತು ಮಧ್ಯಾಹ್ನ 2 ರಿಂದ 4.30 ರವರೆಗೆ ಪರೀಕ್ಷೆಗಳು ನಡಯುತ್ತದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿರುತ್ತಾರೆಂದು … Continue reading BIG NEWS : ಇಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ