Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರೀ ಮಳೆ ಹಿನ್ನೆಲೆ: ಇಂದು ಶಿವಮೊಗ್ಗ ಜಿಲ್ಲೆಯ ಈ ಎರಡು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

16/06/2025 8:17 AM

BIG NEWS : ಇಂದು ಸಿಎಂ, ಡಿಸಿಎಂ ದಾವಣಗೆರೆ ಜಿಲ್ಲಾ ಪ್ರವಾಸ : ಶ್ಯಾಮನೂರು ಶಿವಶಂಕರಪ್ಪ ಹುಟ್ಟುಹಬ್ಬದಲ್ಲಿ ಭಾಗಿ

16/06/2025 8:14 AM

ದೇವಸ್ಥಾನದಲ್ಲಿ ಹೆಂಡತಿಯ ಕಾಲಿಗೆ ಬಿದ್ದ ಪತಿ: ದಂಪತಿಗೆ ತರಾಟೆ ತೆಗೆದುಕೊಂಡ ವೃದ್ಧೆ : ವಿಡಿಯೋ ವೈರಲ್ | Watch video

16/06/2025 8:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ಸಿಎಂ, ಡಿಸಿಎಂ ದಾವಣಗೆರೆ ಜಿಲ್ಲಾ ಪ್ರವಾಸ : ಶ್ಯಾಮನೂರು ಶಿವಶಂಕರಪ್ಪ ಹುಟ್ಟುಹಬ್ಬದಲ್ಲಿ ಭಾಗಿ
KARNATAKA

BIG NEWS : ಇಂದು ಸಿಎಂ, ಡಿಸಿಎಂ ದಾವಣಗೆರೆ ಜಿಲ್ಲಾ ಪ್ರವಾಸ : ಶ್ಯಾಮನೂರು ಶಿವಶಂಕರಪ್ಪ ಹುಟ್ಟುಹಬ್ಬದಲ್ಲಿ ಭಾಗಿ

By kannadanewsnow0516/06/2025 8:14 AM

ದಾವಣಗೆರೆ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಹೆಲಿಕ್ಯಾಪ್ಟರ್ ಬದಲಾಗಿ ರಸ್ತೆ ಮಾರ್ಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ದಾವಣಗೆರೆಗೆ ಆಗಮಿಸಲಿದ್ದು, ಹವಾಮಾನ ವೈಪರೀತ್ಯ ಹಿನ್ನೆಲೆ ರಸ್ತೆ ಮಾರ್ಗವಾಗಿ ದಾವಣಗೆರೆಗೆ ತೆರಳಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಡಿಎಂ ಡಿಕೆ ಶಿವಕುಮಾರ್ ದಾವಣಗೆರೆಗೆ ಆಗಮಿಸಲಿದ್ದು, ಶಾಮನೂರು ಶಿವಶಂಕರಪ್ಪ ಅವರ ಹುಟ್ಟುಹಬ್ಬ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ ನಗರದ ಬಾಪೂಜಿ ಸಮುದಾಯ ಭವನದಲ್ಲಿ ಈ ಒಂದು ಕಾರ್ಯಕ್ರಮ ನಡೆಯಲಿದೆ.

ಬಳಿಕ ಮಧ್ಯಾಹ್ನ 2:30ಕ್ಕೆ ತೊಗರಿ ಬೇಳೆ, ಕಡಲೆ ಬೇಳೆ ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಗೆ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ದಾವಣಗೆರೆಯ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನಂತರ ಸಂಜೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಭಾರೀ ಮಳೆ ಹಿನ್ನೆಲೆ: ಇಂದು ಶಿವಮೊಗ್ಗ ಜಿಲ್ಲೆಯ ಈ ಎರಡು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

16/06/2025 8:17 AM1 Min Read

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ!

16/06/2025 7:51 AM1 Min Read

ಪ್ರವಾಸಿಗರ ಗಮನಕ್ಕೆ : ಭಾರಿ ಮಳೆ ಹಿನ್ನೆಲೆ, ಚಂದ್ರದ್ರೋಣ ಪರ್ವತಕ್ಕೆ ತೆರಳುವ ಚೆಕ್ ‘ಕೈಮರ ಪೋಸ್ಟ್’ ಬಂದ್

16/06/2025 7:49 AM1 Min Read
Recent News

BREAKING: ಭಾರೀ ಮಳೆ ಹಿನ್ನೆಲೆ: ಇಂದು ಶಿವಮೊಗ್ಗ ಜಿಲ್ಲೆಯ ಈ ಎರಡು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

16/06/2025 8:17 AM

BIG NEWS : ಇಂದು ಸಿಎಂ, ಡಿಸಿಎಂ ದಾವಣಗೆರೆ ಜಿಲ್ಲಾ ಪ್ರವಾಸ : ಶ್ಯಾಮನೂರು ಶಿವಶಂಕರಪ್ಪ ಹುಟ್ಟುಹಬ್ಬದಲ್ಲಿ ಭಾಗಿ

16/06/2025 8:14 AM

ದೇವಸ್ಥಾನದಲ್ಲಿ ಹೆಂಡತಿಯ ಕಾಲಿಗೆ ಬಿದ್ದ ಪತಿ: ದಂಪತಿಗೆ ತರಾಟೆ ತೆಗೆದುಕೊಂಡ ವೃದ್ಧೆ : ವಿಡಿಯೋ ವೈರಲ್ | Watch video

16/06/2025 8:02 AM

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ!

16/06/2025 7:51 AM
State News
KARNATAKA

BREAKING: ಭಾರೀ ಮಳೆ ಹಿನ್ನೆಲೆ: ಇಂದು ಶಿವಮೊಗ್ಗ ಜಿಲ್ಲೆಯ ಈ ಎರಡು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow0516/06/2025 8:17 AM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಜಿಲ್ಲೆಯ ಸಾಗರ ಮತ್ತು ಹೊಸನಗರ ತಹಶೀಲ್ದಾರರು ರಜೆ ಘೋಷಿಸಿದ್ದಾರೆ. ಉಳಿದ…

BIG NEWS : ಇಂದು ಸಿಎಂ, ಡಿಸಿಎಂ ದಾವಣಗೆರೆ ಜಿಲ್ಲಾ ಪ್ರವಾಸ : ಶ್ಯಾಮನೂರು ಶಿವಶಂಕರಪ್ಪ ಹುಟ್ಟುಹಬ್ಬದಲ್ಲಿ ಭಾಗಿ

16/06/2025 8:14 AM

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ!

16/06/2025 7:51 AM

ಪ್ರವಾಸಿಗರ ಗಮನಕ್ಕೆ : ಭಾರಿ ಮಳೆ ಹಿನ್ನೆಲೆ, ಚಂದ್ರದ್ರೋಣ ಪರ್ವತಕ್ಕೆ ತೆರಳುವ ಚೆಕ್ ‘ಕೈಮರ ಪೋಸ್ಟ್’ ಬಂದ್

16/06/2025 7:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.