BIG NEWS : ನಾಳೆ, ನಾಡಿದ್ದು ಹೈಕಮಾಂಡ್ ಸಭೆ, ರಾಜ್ಯದ ಗೊಂದಲದ ಬಗ್ಗೆ ಅಂತಿಮ ತೀರ್ಮಾನ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ನಾಳೆ, ನಾಡಿದ್ದು ಹೈಕಮಾಂಡ್ ಸಭೆ ಇದೆ.‌ ಆಗ ಮಾತನಾಡಿ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಸಭೆ ಇದೆ. ಬಿಹಾರ ಫಲಿತಾಂಶ ಬಗ್ಗೆಯೂ ಚರ್ಚೆ ನಡೆಯಲಿದೆ. ಆಗ ರಾಜ್ಯದ ಗೊಂದಲದ ಬಗ್ಗೆ ಮಾತನಾಡಿ ಬಗೆಹರಿಸುತ್ತಾರೆ. ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಗೊಂದಲದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಮಲ್ಲಿಕಾರ್ಜುನ ಖರ್ಗೆಯವರು … Continue reading BIG NEWS : ನಾಳೆ, ನಾಡಿದ್ದು ಹೈಕಮಾಂಡ್ ಸಭೆ, ರಾಜ್ಯದ ಗೊಂದಲದ ಬಗ್ಗೆ ಅಂತಿಮ ತೀರ್ಮಾನ : ಪ್ರಿಯಾಂಕ್ ಖರ್ಗೆ