BIG NEWS : ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ
ತುಮಕೂರು : ಸಿದ್ದಗಂಗಾ ಮಠದಲ್ಲಿ ನಾಳೆ (ಏಪ್ರಿಲ್ 1) ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿಗಳು ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 1,500 ಪೊಲೀಸ್ ಸಿಬ್ಬಂದಿಯೊಂದಿಗೆ ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ಬೆಳಿಗ್ಗೆ ಇಲ್ಲಿನ ಹೆಲಿಪ್ಯಾಡ್ನಲ್ಲಿ ಲ್ಯಾಂಡ್ ಆಗಲಿದೆ. ಅಲ್ಲಿಂದ ಸಿದ್ದಗಂಗಾ ಮಠಕ್ಕೆ ಹೊರಟು ಕಾರ್ಯಕ್ರಮ ಮುಗಿಸಿ ಬಂದಿರುವ ಹೆಲಿಕಾಪ್ಟರ್ನಲ್ಲೇ ಅವರು ವಾಪಸ್ ತೆರಳಲಿದ್ದಾರೆ ಎಂದರು. … Continue reading BIG NEWS : ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ
Copy and paste this URL into your WordPress site to embed
Copy and paste this code into your site to embed