ಕೋಲಾರ : ಕೋಲಾರದಲ್ಲಿ ಘೋರ ದುರಂತ ಸಂಭವಿಸಿದ್ದು, ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಹಿಟಾಚಿ ಚಾಲಕ ಸಂಭವಿಸಿದ್ದು, ಕೋಲಾರ ತಾಲೂಕಿನ ಬುಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಚಾಲಕನನ್ನ ಆಂಧ್ರಪ್ರದೇಶ ಮೂಲದ ಡ್ರೈವರ್ ಷಣ್ಮುಗಂ (45) ಎಂದು ತಿಳಿದುಬಂದಿದೆ. ಗ್ರಾಮದ ಚೌಡಪ್ಪ ಎಂಬುವವರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಇಂದು ಕಲ್ಲು ಗಣಿಗಾರಿಕೆ ವೇಳೆ ಬಂಡೆ ಬಿದ್ದು ಷಣ್ಮುಗಂ ಸಾವನ್ನಪ್ಪಿದ್ದರೆ.








