Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲವ್ ಜಿಹಾದ್ ಅಲ್ಲ, ಹಿಂದೂ ಸಂಪ್ರದಾಯದಂತೆ ಮದುವೆ: ಕುಂಭಮೇಳದ ‘ವೈರಲ್ ಬೆಡಗಿ’ ಮೊನಾಲಿಸಾ ಸ್ಪಷ್ಟನೆ

12/03/2026 4:42 PM

BREAKING : ಫೆಬ್ರವರಿಯಲ್ಲಿ ಹಣದುಬ್ಬರ 3.21%ಕ್ಕೆ ಏರಿಕೆ ; ಅಮೂಲ್ಯ ಲೋಹವು ಜಿಗಿತ!

12/03/2026 4:41 PM

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಿಧಿ ಪತ್ತೆ ಕೇಸ್ : ಇಂದಿನಿಂದ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ.!
KARNATAKA

BIG NEWS : ನಿಧಿ ಪತ್ತೆ ಕೇಸ್ : ಇಂದಿನಿಂದ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ.!

By kannadanewsnow5716/01/2026 6:49 AM

ಗದಗ : ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಕಟ್ಟಲು ಪಾಯ ತೆಗೆಯುವಾಗ ಸುಮಾರು 850ಕ್ಕೂ ಹೆಚ್ಚು ಗ್ರಾಂ ನಿಧಿ ದೊರೆತಿದ್ದು, ಅದನ್ನು ಈಗಾಗಲೇ ಸರ್ಕಾರಕ್ಕೂ ಕೂಡ ಒಪ್ಪಿಸಲಾಗಿದೆ. ಇದೀಗ ಲಕ್ಕುಂಡಿಯಲ್ಲಿ ನಿಧಿ ದೊರೆತ ಬೆನ್ನೆಲೆ ರಾಜ್ಯ ಸರ್ಕಾರ ಗ್ರಾಮದಲ್ಲಿ ಉತ್ಖನನ ನಡೆಸಲು ನಿರ್ಧರಿಸಲಾಗಿದೆ.

ಹೌದು ನಿಧಿ ಪತ್ತೆಯಾದ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭವಾಗಲಿದೆ. ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿ ಉತ್ಖನನಕ್ಕೆ ಪ್ಲಾನ್ ಮಾಡಲಾಗಿದೆ. ಇಂದಿನಿಂದ ಲಕ್ಕುಂಡಿಯಲ್ಲಿ ಉತ್ಖನನ ಆರಂಭ ಆಗಲಿದೆ. ಲಕ್ಕುಂಡಿಯಲಿ ಈಗಾಗಲೇ 2024ರ ನವೆಂಬರ್ ತಿಂಗಳಿನಲ್ಲಿ ನಡೆದ ಅನ್ವೇಷಣೆಯಲ್ಲಿ ಸಾವಿರಾರು ಪ್ರಾಚೀನ ಅವಶೇಷಗಳು ಪತ್ತೆಯಾಗಿದ್ದವು.

ಈಗ ನಿಧಿ ಪತ್ತೆಯಾಗಿದೆ. ಅನೇಕ ಭಾಗಗಳಲ್ಲಿ ನೀಲಮಣಿ, ಮುತ್ತು, ರತ್ನ, ಹವಳ, ವಜ್ರ, ವೈಡೂರ್ಯದಂತಹ ಅನೇಕ ವಸ್ತುಗಳು ಇಂದಿಗೂ ದೊರೆಯುತ್ತಿವೆ.ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಅಂದಾಜು 5,388 ಚದರ ಅಡಿ ವ್ಯಾಪ್ತಿಯಲ್ಲಿ ಉತ್ಪನನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

BIG NEWS: Treasure discovery case: State government to begin excavations in historic Lakkundi from today!
Share. Facebook Twitter LinkedIn WhatsApp Email

Related Posts

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM1 Min Read

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM1 Min Read

BREAKING : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕಳ್ಳಾಟ? ತನಿಖೆಗೆ ‘CBI’ ಎಂಟ್ರಿ!

12/03/2026 3:45 PM2 Mins Read
Recent News

ಲವ್ ಜಿಹಾದ್ ಅಲ್ಲ, ಹಿಂದೂ ಸಂಪ್ರದಾಯದಂತೆ ಮದುವೆ: ಕುಂಭಮೇಳದ ‘ವೈರಲ್ ಬೆಡಗಿ’ ಮೊನಾಲಿಸಾ ಸ್ಪಷ್ಟನೆ

12/03/2026 4:42 PM

BREAKING : ಫೆಬ್ರವರಿಯಲ್ಲಿ ಹಣದುಬ್ಬರ 3.21%ಕ್ಕೆ ಏರಿಕೆ ; ಅಮೂಲ್ಯ ಲೋಹವು ಜಿಗಿತ!

12/03/2026 4:41 PM

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

12/03/2026 4:38 PM

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM
State News
KARNATAKA

ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

By kannadanewsnow0912/03/2026 4:38 PM KARNATAKA 1 Min Read

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 56,432 ಹುದ್ದೆಗಳನ್ನು…

GOOD NEWS : ಬೆಂಗಳೂರು ಜನತೆಗೆ ಸಿಹಿಸುದ್ದಿ : ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ

12/03/2026 4:26 PM

BREAKING : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕಳ್ಳಾಟ? ತನಿಖೆಗೆ ‘CBI’ ಎಂಟ್ರಿ!

12/03/2026 3:45 PM

ಕುಮಾರಪರ್ವತ ಚಾರಣಕ್ಕೆ ಆನ್ ಲೈನ್ ಟಿಕೆಟ್, ಚಾರಣಿಗರ ಸುರಕ್ಷತೆಗಾಗಿ ಸಮಯ ಕಡಿತ: ಸಚಿವ ಈಶ್ವರ ಖಂಡ್ರೆ

12/03/2026 3:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.