ರಾಯಚೂರು : ರಾಯಚೂರಿನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ.
BIGG NEWS : ಪೋಕ್ಸೋ ಪ್ರಕರಣ : ಇಂದು ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆ : ಜೈಲಾ?ಬೇಲಾ?
ರಾಯಚೂರು ತಾಲೂಕಿನ ಕಲ್ಮಲ ಬಳಿ ತುಂಗಭದ್ರಾ ಎಡದಂಡೆ ಬಳಿ ನಿನ್ನೆ ಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದರು ಈ ವೇಳೆ ಕಾಲು ಜಾರಿ ಕಾಲುವೆ ಬಿದ್ದು ಮೃತಪಟ್ಟಿದ್ದಾರೆ. ಮೃತರು ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಸುಜಿತ್ ಹಾಗೂ ವೈಭವ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಿಂದ 200 ಮೀ. ದೂರದಲ್ಲಿ ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿವೆ.
ಒಂದೇ ದಿನಕ್ಕೆ ಬದಲಾದ ಅದೃಷ್ಟ: ಬಾಣಸಿಗನಾಗಲು ಹೊರಟ ಆಟೋರಿಕ್ಷಾ ಚಾಲಕನಿಗೆ ಲಾಟರಿ ಟಿಕೆಟ್ನಲ್ಲಿ ಸಿಗ್ತು 25 ಕೋಟಿ ರೂ.