Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

ಶೃಂಗೇರಿ ಅಂಚೆ ಮತ ತಿದ್ದಿರುವುದಾಗಿ ಆರೋಪ : ತನಿಖೆಗಾಗಿ ಚುನಾವಣಾ ಆಯೋಗಕ್ಕೆ ಟಿ.ಡಿ‌. ರಾಜೇಗೌಡ ದೂರು ಸಲ್ಲಿಕೆ

ಕೆಡಿ ಚಿತ್ರದ ‘ಸರ್ಸೆ ಸೆರಗ’ ಹಾಡಿನ ವಿವಾದ ವಿಚಾರ : ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ನೋರಾ ಫತೆಹಿ ಕ್ಷಮೆಯಾಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಚಾಮರಾಜನಗರದಲ್ಲಿ ಅರಣ್ಯ ರಕ್ಷಕನಿಂದಲೇ ‘ಆನೆ ದಂತ’ ಮಾರಾಟ : ಇಬ್ಬರು ಖದೀಮರು ಅರೆಸ್ಟ್!
KARNATAKA

BIG NEWS : ಚಾಮರಾಜನಗರದಲ್ಲಿ ಅರಣ್ಯ ರಕ್ಷಕನಿಂದಲೇ ‘ಆನೆ ದಂತ’ ಮಾರಾಟ : ಇಬ್ಬರು ಖದೀಮರು ಅರೆಸ್ಟ್!

By kannadanewsnow05

ಚಾಮರಾಜನಗರ : ಅರಣ್ಯವನ್ನು ರಕ್ಷಣೆ ಮಾಡಬೇಕಿದ್ದ ಅರಣ್ಯ ರಕ್ಷಕನಿಂದಲೇ ಇದೀಗ ಘೋರ ಕೃತ್ಯನಡೆದಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಕೊಳ್ಳೇಗಾಲ ತಾಲೂಕಿನಲ್ಲಿ ಅರಣ್ಯ ರಕ್ಷಕನು ಸಂಬಂಧಿಯ ಜೊತೆಗೆ ಸೇರಿ ಆನೆ ದಂತಗಳನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಅರಣ್ಯ ಅಧಿಕಾರಿಗಳು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಹೌದು ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಮತ್ತು ಆತನ ಸಂಬಂಧಿಯನ್ನು ಅರೆಸ್ಟ್ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮೊಳೆ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೈಕ್ ನಲ್ಲಿ ಆನೆದಂತ ಸಾಧಿಸುತ್ತಿದ್ದಾಗ ಇಬ್ಬರು ಖದೀಮರು ಸಿಕ್ಕಿ ಬಿದ್ದಿದ್ದಾರೆ. ವಾಚರ್ ಚಂದ್ರಶೇಖರ್ (27) ಹಾಗೂ ಬಸವರಾಜ್ ನನ್ನು ಅರಣ್ಯ ಅಧಿಕಾರಿಗಳು ಇದೀಗ ಅರೆಸ್ಟ್ ಮಾಡಿದ್ದಾರೆ.

ಆನೆ ದಂತವನ್ನು ಚಾಪೆಯಲ್ಲಿ ಸುತ್ತಿಕೊಂಡು ಬೈಕ್​ನಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಆನೆ ದಂತ ಸಮೇತ ಇಬ್ಬರನ್ನು ಬಂಧಿಸಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.ಬಂಧಿತರಿಂದ ಎರಡು ಆನೆ ದಂತ, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧ‌ನಕ್ಕೆ ಒಪ್ಪಿಸಲಾಗಿದೆ. ಕೊಳ್ಳೇಗಾಲ ಅರಣ್ಯ ಸಂಚಾರಿ ದಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.a

Share. Facebook Twitter LinkedIn WhatsApp Email

Related Posts

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

2 Mins Read

ಶೃಂಗೇರಿ ಅಂಚೆ ಮತ ತಿದ್ದಿರುವುದಾಗಿ ಆರೋಪ : ತನಿಖೆಗಾಗಿ ಚುನಾವಣಾ ಆಯೋಗಕ್ಕೆ ಟಿ.ಡಿ‌. ರಾಜೇಗೌಡ ದೂರು ಸಲ್ಲಿಕೆ

1 Min Read

ಕೆಡಿ ಚಿತ್ರದ ‘ಸರ್ಸೆ ಸೆರಗ’ ಹಾಡಿನ ವಿವಾದ ವಿಚಾರ : ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ನೋರಾ ಫತೆಹಿ ಕ್ಷಮೆಯಾಚನೆ

2 Mins Read
Recent News

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

ಶೃಂಗೇರಿ ಅಂಚೆ ಮತ ತಿದ್ದಿರುವುದಾಗಿ ಆರೋಪ : ತನಿಖೆಗಾಗಿ ಚುನಾವಣಾ ಆಯೋಗಕ್ಕೆ ಟಿ.ಡಿ‌. ರಾಜೇಗೌಡ ದೂರು ಸಲ್ಲಿಕೆ

ಕೆಡಿ ಚಿತ್ರದ ‘ಸರ್ಸೆ ಸೆರಗ’ ಹಾಡಿನ ವಿವಾದ ವಿಚಾರ : ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ನೋರಾ ಫತೆಹಿ ಕ್ಷಮೆಯಾಚನೆ

BREAKING : ಬೆಂಗಳೂರು ಸೇರಿದಂತೆ ದೇಶಾದ್ಯಂತ 16 ಕಡೆ ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

State News
KARNATAKA

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

By kannadanewsnow09 KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಪರಿಸರಕ್ಕೆ ಮಾರಕವಾಗಲಿರುವ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ, ಸಾಗರದಲ್ಲಿ ‘ಜನ ಹೋರಾಟ ವೇದಿಕೆ’…

ಶೃಂಗೇರಿ ಅಂಚೆ ಮತ ತಿದ್ದಿರುವುದಾಗಿ ಆರೋಪ : ತನಿಖೆಗಾಗಿ ಚುನಾವಣಾ ಆಯೋಗಕ್ಕೆ ಟಿ.ಡಿ‌. ರಾಜೇಗೌಡ ದೂರು ಸಲ್ಲಿಕೆ

ಕೆಡಿ ಚಿತ್ರದ ‘ಸರ್ಸೆ ಸೆರಗ’ ಹಾಡಿನ ವಿವಾದ ವಿಚಾರ : ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ನೋರಾ ಫತೆಹಿ ಕ್ಷಮೆಯಾಚನೆ

BREAKING : ಬೆಂಗಳೂರು ಸೇರಿದಂತೆ ದೇಶಾದ್ಯಂತ 16 ಕಡೆ ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.