BIG NEWS: ದಾಖಲೆಯಿಲ್ಲದ 76 ಲಕ್ಷ ರೂ.ಹಣ ಬೆಂಗಳೂರಿನಲ್ಲಿ ವಶ

ಬೆಂಗಳೂರು: ದಾಖಲೆಯಿಲ್ಲದ 76 ಲಕ್ಷ ರೂ.ಹಣ ಬೆಂಗಳೂರಿನಲ್ಲಿ ಸಿಸಿಬಿ ಪೋಲಿಸರು ವಶಪಡೆಸಿಕೊಂಡಿದ್ದಾರೆ. ಬೆಂಗಳೂರು: ಶಾಂತಿ ನಗರ ಬಸ್‌ ನಿಲ್ದಾಣದಲ್ಲಿ ಅನುಮಾಸ್ಪದವಾಗಿ ನಿಂತಿದ್ದ ವ್ಯಕ್ತಿಳಗನ್ನು ವಿಚಾರಣೆ ಮಾಡಿದ ವೇಳೆಯಲ್ಲಿ ಪೋಲಿಸರು ಖಚಿತ ಮಾಹಿತಿಯನ್ನು ಆಧಾರಿಸಿ ಇಬ್ಬರನ್ನು ವಶಕ್ಕೆ ಪಡೆದುಕೊಂಡ ವೇಳೆಯಲ್ಲಿ ಅವರ ಬಳಿ ಇದ್ದ ದಾಖಲೆ ರಹಿತ 76 ಲಕ್ಷ ರೂಗಳನ್ನು ಸಿಸಿಬಿ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣವಿಲ್ಸನ್‌ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನೆ ಸಂಬಂಧ ಹೆಚ್ಚಿನ ವಿಚಾರಣೆಯನ್ನು ಬಂಧಿತ ಇಬ್ಬರಿಂದ ಮಾಹಿತಿಯನ್ನು … Continue reading BIG NEWS: ದಾಖಲೆಯಿಲ್ಲದ 76 ಲಕ್ಷ ರೂ.ಹಣ ಬೆಂಗಳೂರಿನಲ್ಲಿ ವಶ