BIG NEWS : ಜುಲೈ 8 ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆ : 20 ಹೊಸ ಮುಖಗಳ ಸೇರ್ಪಡೆ ಸಾಧ್ಯತೆ

ನವದೆಹಲಿ: ಜುಲೈ 8 ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಪ್ರಧಾನಿ ಮೋದಿ ತಮ್ಮ ಸಂಪುಟದಲ್ಲಿ 19-20 ಹೊಸ ಮುಖಗಳನ್ನು ಸೇರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಾಬು ಜಗಜೀವನ್ ರಾಂ ಅವರ ಪುಣ್ಯ ಸ್ಮರಣೆ ಹಿನ್ನೆಲೆ : ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೊವಾಲ್, ಸುಶೀಲ್ ಕುಮಾರ್ ಮೋದಿ, ದಿಲೀಪ್ ಘೋಷ್, ಅನುಪ್ರಿಯಾ ಪಟೇಲ್ ಮತ್ತು ಇತರರು ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಬಹುದು. ಇದನ್ನು ಜುಲೈ … Continue reading BIG NEWS : ಜುಲೈ 8 ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆ : 20 ಹೊಸ ಮುಖಗಳ ಸೇರ್ಪಡೆ ಸಾಧ್ಯತೆ