Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದೇಶಾದ್ಯಂತ ಚಿನ್ನಾಭರಣಗಳಿಗೆ `ವಿಶೇಷ ಗುರುತು ಸಂಖ್ಯೆ’ (HUID) ಕಡ್ಡಾಯ: ಸರ್ಕಾರದಿಂದ ಮಹತ್ವದ ನಿರ್ಧಾರ.!
INDIA

BIG NEWS : ದೇಶಾದ್ಯಂತ ಚಿನ್ನಾಭರಣಗಳಿಗೆ `ವಿಶೇಷ ಗುರುತು ಸಂಖ್ಯೆ’ (HUID) ಕಡ್ಡಾಯ: ಸರ್ಕಾರದಿಂದ ಮಹತ್ವದ ನಿರ್ಧಾರ.!

By kannadanewsnow5707/04/2026 7:46 AM

ನವದೆಹಲಿ: ಗ್ರಾಹಕರ ಹಿತರಕ್ಷಣೆ ಮತ್ತು ಚಿನ್ನದ ಶುದ್ಧತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಶೀಘ್ರದಲ್ಲೇ ದೇಶಾದ್ಯಂತ ಮಾರಾಟವಾಗುವ ಎಲ್ಲಾ ಚಿನ್ನಾಭರಣಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ (HUID) ನಮೂದಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಮೊದಲು ದೇಶದ 380 ಜಿಲ್ಲೆಗಳಲ್ಲಿ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ಈಗ ಹೊಸದಾಗಿ 7 ಜಿಲ್ಲೆಗಳನ್ನು ಸೇರ್ಪಡೆಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ದೇಶದಾದ್ಯಂತ ಕಡ್ಡಾಯಗೊಳಿಸಲಾಗುವುದು.

ಏನಿದು HUID?

ಪ್ರತಿಯೊಂದು ಚಿನ್ನದ ಆಭರಣವು 6 ಅಂಕಿಗಳ ವಿಶಿಷ್ಟ ಹಾಲ್‌ಮಾರ್ಕ್ ಐಡೆಂಟಿಫಿಕೇಶನ್ (HUID) ಕೋಡ್ ಅನ್ನು ಹೊಂದಿರುತ್ತದೆ. ಇದು ಪ್ರತಿಯೊಂದು ವಸ್ತುವಿಗೂ ನೀಡಲಾಗುವ ವಿಶಿಷ್ಟವಾದ ಶಾಶ್ವತ ಗುರುತಾಗಿದೆ.

ಶುದ್ಧತೆಯ ಖಾತರಿ: ಈ ಕ್ರಮವು ಚಿನ್ನದ ಅಧಿಕೃತತೆ ಮತ್ತು ಪರಿಶುದ್ಧತೆಯನ್ನು ಖಾತರಿಪಡಿಸುತ್ತದೆ. ನಕಲಿ ಅಥವಾ ಕಳಪೆ ಗುಣಮಟ್ಟದ ಚಿನ್ನದ ಮಾರಾಟಕ್ಕೆ ಇದು ಬ್ರೇಕ್ ಹಾಕಲಿದೆ.

ಪರಿಶೀಲಿಸುವುದು ಹೇಗೆ?
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಗ್ರಾಹಕರಿಗಾಗಿ ವಿಶೇಷ ಸೌಲಭ್ಯವನ್ನು ಒದಗಿಸಿದೆ:

ಗ್ರಾಹಕರು ತಮ್ಮ ಮೊಬೈಲ್‌ನಲ್ಲಿ ‘BIS Care’ ಆಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆಭರಣದ ಮೇಲಿರುವ 6 ಅಂಕಿಗಳ HUID ಕೋಡ್ ಅನ್ನು ಈ ಆಪ್‌ನಲ್ಲಿ ನಮೂದಿಸುವ ಮೂಲಕ ಅದರ ಶುದ್ಧತೆ ಮತ್ತು ವಿಶ್ವಾಸಾರ್ಹತೆಯನ್ನು ಸ್ಥಳದಲ್ಲೇ ಪರಿಶೀಲಿಸಬಹುದು.

ಗಮನಿಸಿ: ಹಾಲ್‌ಮಾರ್ಕ್ ಮುದ್ರೆ ಹಾಕುವಲ್ಲಿ ನಡೆಯುತ್ತಿದ್ದ ಗೊಂದಲಗಳು ಮತ್ತು ದೂರುಗಳ ಹಿನ್ನೆಲೆಯಲ್ಲಿ, ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಲು ಸರ್ಕಾರ ಈ ಸುಧಾರಣಾ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಗ್ರಾಹಕರು ಚಿನ್ನ ಖರೀದಿಸುವಾಗ ಈ 6 ಅಂಕಿಗಳ ಕೋಡ್ ಇರುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ.

BIG NEWS: Unique Identification Number (HUID) mandatory for 'jewelry' across the country: Important decision by the government!
Share. Facebook Twitter LinkedIn WhatsApp Email

Related Posts

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM1 Min Read

ಶ್ವೇತಭವನದ ಔತಣಕೂಟದಲ್ಲಿ ಅಧ್ಯಕ್ಷ ಟ್ರಂಪ್ ಹತ್ಯೆಗೆ ಸಂಚು: ಗನ್ ಮತ್ತು ಚಾಕುಗಳೊಂದಿಗೆ ನುಗ್ಗಿದ್ದ ಹ್ಯಾಕರ್ ಬಂಧನ!

29/04/2026 9:01 PM1 Min Read

Shocking:ದೇಶದಲ್ಲಿ ಅಮಾನವೀಯ ಘಟನೆ: ಅಪಘಾತಕ್ಕೀಡಾದ ಪತಿಯ ರಕ್ತದ ಕಲೆ ತೊಳೆಯುವಂತೆ ಪತ್ನಿಗೆ ಆಂಬ್ಯುಲೆನ್ಸ್ ಸಿಬ್ಬಂದಿ ಒತ್ತಾಯ!

29/04/2026 8:53 PM1 Min Read
Recent News

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM
State News
KARNATAKA

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

By kannadanewsnow0929/04/2026 9:47 PM KARNATAKA 2 Mins Read

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ…

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಕಾಂಪೌಂಡ್ ಕುಸಿದು 7 ಮಂದಿ ಬಲಿ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

29/04/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.