BIG NEWS : ವಾಲ್ಮೀಕಿ ಹಗರಣ: ಬಿಜೆಪಿಯ ‘ಅಸಮಾಧಾನ’ ನಾಯಕರಿಂದ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಹಲವು ಬಿಜೆಪಿ ನಾಯಕರು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಬಿಜೆಪಿ ಬಂಡಾಯ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದಾರೆ.ಹೌದು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ನಿವಾಸದಲ್ಲಿ ಬಿಜೆಪಿ ಅಸಮಾಧಾನಿತ ನಾಯಕರ ಸಭೆ ನಡೆದಿದೆ. ಈ ಒಂದು ಸಭೆಯಲ್ಲಿ ಪ್ರಮುಖವಾದಂತಹ ನಿರ್ಧಾರ ಕೈಗೊಂಡಿದ್ದು, ಮೈಸೂರು ದಸರಾ ಹಬ್ಬ ಮುಗಿದ ಬಳಿಕ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮದ ಕುರಿತಾಗಿ … Continue reading BIG NEWS : ವಾಲ್ಮೀಕಿ ಹಗರಣ: ಬಿಜೆಪಿಯ ‘ಅಸಮಾಧಾನ’ ನಾಯಕರಿಂದ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ!