Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಶ್ಚಿಮಬಂಗಾಳದಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದ ಒಂದೇ ಕುಟುಂಬದ ಐವರು ಅರೆಸ್ಟ್!

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹಾವೇರಿಯಲ್ಲಿ ಅತ್ಯಾಚಾರಿ ಆರೋಪಿಗಳಿಂದ ವಿಜಯೋತ್ಸವ : ನಾಲ್ವರು ಅರೆಸ್ಟ್!
KARNATAKA

BIG NEWS : ಹಾವೇರಿಯಲ್ಲಿ ಅತ್ಯಾಚಾರಿ ಆರೋಪಿಗಳಿಂದ ವಿಜಯೋತ್ಸವ : ನಾಲ್ವರು ಅರೆಸ್ಟ್!

By ಸುರೇಶ್‌

ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ಬಳಿ ಕಳೆದ 2024 ಜನೆವರಿ 8 ರಂದು ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಗಳು ವಿಜಯೋತ್ಸವ ಮಾಡಿದ್ದು, ಜಾಮೀನು ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರು ರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಹಾನಗಲ್ ತಾಲ್ಲೂಕಿನ ಅಕ್ಕಿಆಲೂರ ಕಮಾಟಿಗೇರ ಓಣಿಯ ಸಮೀವುಲ್ಲಾ ಅಬ್ದುಲ್‌ವಾಹೀದ್ ಲಾಲಾನವರ (28), ಇಮಾಮನಗರದ ಮಹ್ಮದಸಾದಿಕ್ ಬಾಬುಸಾಬ ಅಗಸಿಮನಿ (30), ಹಳ್ಳೂರ ಓಣಿಯ ಶೋಹಿಬ ನಿಯಜಅಹ್ಮದ್ ಮುಲ್ಲಾ ಉರುಫ್ ಶೋಯಬ್ (20) ಹಾಗೂ ಇಸ್ಲಾಂಪುರ ಓಣಿಯ ರಿಯಾಜ್ ಅಬ್ದುಲ್‌ರಫೀಕ್ ಸಾವಿಕೇರಿ (32) ಎಂದು ತಿಳಿದುಬಂದಿದೆ.

2024ರ ಜನವರಿಯಲ್ಲಿ ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಕೃತ್ಯದಲ್ಲಿ ಭಾಗಿಯಾಗಿದ್ದ 19 ಆರೋಪಿಗಳನ್ನು ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ 12 ಜನರಿಗೆ ಈ ಹಿಂದೆಯೇ ಜಾಮೀನು ಮಂಜೂರಾಗಿತ್ತು. ಬಾಕಿ ಉಳಿದ 7 ಜನರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು.

ಜಾಮೀನು ಮೇಲೆ ಜೈಲಿನಿಂದ ಹೊರಬಂದ 7 ಆರೋಪಿಗಳು, ಹಾವೇರಿಯಿಂದ ಅಕ್ಕಿಆಲೂರುವರೆಗೂ ಕಾರು-ಬೈಕ್‌ಗಳಲ್ಲಿ ವಿಜಯೋತ್ಸವ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊಗಳು ಹರಿದಾಡಿದ್ದವು. ವಿಡಿಯೊಗಳು ಗಮನಕ್ಕೆ ಬರುತ್ತಿದ್ದಂತೆ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಅಂಶುಕುಮಾರ್ ತಿಳಿಸಿದರು.

ಹಾವೇರಿ: ಅತ್ಯಾಚಾರ ಆರೋಪಿಗಳಿಂದ ವಿಜಯೋತ್ಸವ: ನಾಲ್ವರು ರೌಡಿಗಳ ಬಂಧನ#haveri pic.twitter.com/O5SvdJCwCw

— Prajavani (@prajavani) May 23, 2025

Share. Facebook Twitter LinkedIn WhatsApp Email

Related Posts

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

2 Mins Read

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

1 Min Read
Recent News

BREAKING : ಪಶ್ಚಿಮಬಂಗಾಳದಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದ ಒಂದೇ ಕುಟುಂಬದ ಐವರು ಅರೆಸ್ಟ್!

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

State News
KARNATAKA

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳು ಜೈಲು ಸಿಬ್ಬಂದಿ ವಿರುದ್ಧ ವಾಗ್ವಾದ ನಡೆಸಿ,…

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.