BIG NEWS : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟಿಗೆ ವಿಜಯಮಲ್ಯ ರಿಟ್ ಅರ್ಜಿ ಸಲ್ಲಿಕೆ : ನ.12ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟಿಗೆ ವಿಜಯಮಲ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ವಿಜಯ್ ಮಲ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಿತು. ಬ್ಯಾಂಕುಗಳ ಪರ ಹಿರಿಯ ವಕೀಲ ವಿಕ್ರಂ ಹುಯ್ಲಗೋಳ ಅವರು ವಾದ ಮಂಡಿಸಿದರು. ವಿಜಯ್ ಮಲ್ಯ ದೇಶ ತೊರೆದು ದೇಶ ಭ್ರಷ್ಟರಾಗಿದ್ದಾರೆ. ವಿಜಯ್ ಮಲ್ಯ ಮುಗ್ಧರಾದರೆ, ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಭಾರತಕ್ಕೆ ಮರಳಿ ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ದೇಶ ಬಿಟ್ಟು ಪರಾರಿ ಆಗಿದ್ದಾರೆ. ತಮಗೆ ಬೇಕಾದಾಗ … Continue reading BIG NEWS : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟಿಗೆ ವಿಜಯಮಲ್ಯ ರಿಟ್ ಅರ್ಜಿ ಸಲ್ಲಿಕೆ : ನ.12ಕ್ಕೆ ವಿಚಾರಣೆ ಮುಂದೂಡಿಕೆ