BIG NEWS : ಪರಪ್ಪನ ಆಗ್ರಹಾರ ಜೈಲಿಗೆ ವಿಜಯಲಕ್ಷ್ಮಿ, ದಿನಕರ ಭೇಟಿ : ಸ್ಟಾರ್ ವಾರ್ ಬಗ್ಗೆ ದರ್ಶನ್ ಗೆ ಮಾಹಿತಿ ನೀಡಿದ ಪತ್ನಿ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇಂದು ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ ತೂಗುದೀಪ ಜೈಲಿಗೆ ಭೇಟಿ ನೀಡಿದರು. ಹೌದು ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ತೂಗುದೀಪ್ ನಟ ದರ್ಶನ್ ಅವರನ್ನು ಭೇಟಿಯಾದರು, ಈ ವೇಳೆ ಹೊರಗಡೆ ನಡೆಯುತ್ತಿರುವ ಸ್ಟಾರ್ ವಾರ್ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಡೆವಿಲ್ ಸಿನಿಮಾದ ಬಗ್ಗೆ ಕೂಡ ದರ್ಶನ್ಗೆ ವಿಜಯಲಕ್ಷ್ಮಿ … Continue reading BIG NEWS : ಪರಪ್ಪನ ಆಗ್ರಹಾರ ಜೈಲಿಗೆ ವಿಜಯಲಕ್ಷ್ಮಿ, ದಿನಕರ ಭೇಟಿ : ಸ್ಟಾರ್ ವಾರ್ ಬಗ್ಗೆ ದರ್ಶನ್ ಗೆ ಮಾಹಿತಿ ನೀಡಿದ ಪತ್ನಿ!