Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 1 ವಿಷಯಕ್ಕೆ 6 ಸಾವಿರ ಕೊಟ್ರೆ ಡಿಗ್ರಿ ಪಾಸ್ : ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿ ಕರ್ಮಕಾಂಡ ಬಯಲು!

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಿಕ್ಷಕರು `SATS’ನಲ್ಲಿ ಸೇತುಬಂಧ ಮಾಹಿತಿ ದಾಖಲಿಕೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ : ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಹೇಳಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ವಕ್ಫ್’ ಸಾಕಷ್ಟು ತಪ್ಪು ಮಾಡಿದೆ, ನಾನು ಅದರ ಪರವಾಗಿ ಇಲ್ಲ : ಸಚಿವ ಎಂ.ಬಿ ಪಾಟೀಲ್ ಹೇಳಿಕೆ
KARNATAKA

BIG NEWS : ‘ವಕ್ಫ್’ ಸಾಕಷ್ಟು ತಪ್ಪು ಮಾಡಿದೆ, ನಾನು ಅದರ ಪರವಾಗಿ ಇಲ್ಲ : ಸಚಿವ ಎಂ.ಬಿ ಪಾಟೀಲ್ ಹೇಳಿಕೆ

By ಸುರೇಶ್‌

ವಿಜಯಪುರ : ವಕ್ಫ್ ಅವಾಂತರಕ್ಕೆ ಬಿಜೆಪಿಯೇ ಕಾರಣ ಸದ್ಯ ರಾಜ್ಯದಲ್ಲಿ ಭುಗಿಲೆದ್ದಿರುವ ವಕ್ಫ್ ವಿವಾದಕ್ಕೆ ಬಿಜೆಪಿಗೆ ಕಾರಣ.ಹಾಗಂತ ನಾನು ವಕ್ಫ್ ಪರವಾಗಿ ಇಲ್ಲ. ಅದರಲ್ಲೂ ಕೂಡ ಸಾಕಷ್ಟು ತಪ್ಪುಗಳಾಗಿವೆ. ಅಂತ ತಪ್ಪುಗಳನ್ನು ಖಂಡಿಸುತ್ತೇನೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್‌ ಅವಾಂತರಕ್ಕೆ ಬಿಜೆಪಿಯೇ ಕಾರಣ. ಬಿಜೆಪಿ ಪ್ರಣಾಳಿಕೆಯಲ್ಲಿ ವಕ್ಫ್‌ ಆಸ್ತಿ ರಕ್ಷಣೆ ಮಾಡ್ತೇವೆ ಎಂದಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಕ್ಫ್‌ ಪರವಾಗಿ ಪ್ರಶ್ನೆಗಳನ್ನ ಪಾರ್ಲಿಮೆಂಟ್ ನಲ್ಲಿ ಕೇಳಿದ್ದಾರೆ. ವಿಜಯಪುರದಲ್ಲಿ ಬಂದು ರಸ್ತೆ ಮೇಲೆ ಹೋರಾಟ ಮಾಡಿದ್ದಾರೆ ಎಂದು ಕರಂದ್ಲಾಜೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

1974 ರ ವಕ್ಫ್‌ ಗೆಜೆಟ್ ನೋಟಿಪಿಕೇಶನ್ ರದ್ದು ಮಾಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್‌, 10 ವರ್ಷ ಬಿಜೆಪಿ ಸರ್ಕಾರ ಮಲಗಿತ್ತಾ?. ಇಷ್ಟು ವರ್ಷ ಏನ್ ಮಾಡ್ತಿದ್ರು, ಈಗ ನೆನೆಪಾಯ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ಒಂದು ಇಂಚು ಹಿಂದೂ, ಜೈನ, ಕ್ರೈಸ್ತ, ಮುಸ್ಲಿಂ, ಸಿಖ್, ಶಾಲೆ-ಕಾಲೇಜು ಜಮೀನು ವಕ್ಫ್‌ಗೆ ಬಿಟ್ಟುಕೊಡೊ ಮಾತಿಲ್ಲ. ರೈತರನ್ನ ಬಿಜೆಪಿಯವರು ಕನ್ಪ್ಯೂಜ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : 1 ವಿಷಯಕ್ಕೆ 6 ಸಾವಿರ ಕೊಟ್ರೆ ಡಿಗ್ರಿ ಪಾಸ್ : ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿ ಕರ್ಮಕಾಂಡ ಬಯಲು!

2 Mins Read

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಿಕ್ಷಕರು `SATS’ನಲ್ಲಿ ಸೇತುಬಂಧ ಮಾಹಿತಿ ದಾಖಲಿಕೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

2 Mins Read

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ : ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಹೇಳಿಕೆ!

1 Min Read
Recent News

BREAKING : 1 ವಿಷಯಕ್ಕೆ 6 ಸಾವಿರ ಕೊಟ್ರೆ ಡಿಗ್ರಿ ಪಾಸ್ : ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿ ಕರ್ಮಕಾಂಡ ಬಯಲು!

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಿಕ್ಷಕರು `SATS’ನಲ್ಲಿ ಸೇತುಬಂಧ ಮಾಹಿತಿ ದಾಖಲಿಕೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ : ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಹೇಳಿಕೆ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

State News
KARNATAKA

BREAKING : 1 ವಿಷಯಕ್ಕೆ 6 ಸಾವಿರ ಕೊಟ್ರೆ ಡಿಗ್ರಿ ಪಾಸ್ : ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿ ಕರ್ಮಕಾಂಡ ಬಯಲು!

By ಸುರೇಶ್‌ KARNATAKA 2 Mins Read

ಬಳ್ಳಾರಿ: ವಿದ್ಯಾಕೇಂದ್ರವಾಗಬೇಕಿದ್ದ ವಿಶ್ವವಿದ್ಯಾಲಯವೊಂದು ಈಗ ಅಕ್ರಮದ ಅಡ್ಡಯಾಗಿ ಮಾರ್ಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿಯ ಪ್ರತಿಷ್ಠಿತ ಶ್ರೀ ಕೃಷ್ಣದೇವರಾಯ…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಿಕ್ಷಕರು `SATS’ನಲ್ಲಿ ಸೇತುಬಂಧ ಮಾಹಿತಿ ದಾಖಲಿಕೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ : ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಹೇಳಿಕೆ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.