Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

BIG NEWS : ದಾಂಪತ್ಯ ಜೀವನದಲ್ಲಿ ಉಂಟಾಗುವ ಸಾಮಾನ್ಯ ಭಿನ್ನಾಭಿಪ್ರಾಯ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

BREAKING : ಪಶ್ಚಿಮಬಂಗಾಳದಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದ ಒಂದೇ ಕುಟುಂಬದ ಐವರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕ್ಷೇತ್ರ ಪುನರ್ ವಿಂಗಡಣೆಗೆ ಮಾತ್ರ ನಮ್ಮ ವಿರೋಧವಿದೆ, ಮಹಿಳಾ ಮೀಸಲಾತಿಗೆ ಅಲ್ಲ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಕ್ಷೇತ್ರ ಪುನರ್ ವಿಂಗಡಣೆಗೆ ಮಾತ್ರ ನಮ್ಮ ವಿರೋಧವಿದೆ, ಮಹಿಳಾ ಮೀಸಲಾತಿಗೆ ಅಲ್ಲ : ಸಿಎಂ ಸಿದ್ದರಾಮಯ್ಯ

By ಸುರೇಶ್‌

ಹಾವೇರಿ : ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ವಿರೋಧಿ ಅಲ್ಲ ಎಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ಮರು ವಿಂಗಡಣೆಗೆ ಮುಂದಾಗಿದ್ದರು ನಾವು ಮಹಿಳಾ ಮೀಸಲಾತಿ ವಿರೋಧ ಮಾಡುವುದಿಲ್ಲ ಕ್ಷೇತ್ರ ಪುನರ್ ವಿಂಗಡಣೆಗೆ ನಮ್ಮ ವಿರೋಧವಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ವಿರೋಧ ಮಾಡಿಲ್ಲ. ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ಪರವಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಯಾರು? ರಾಜೀವ್ ಗಾಂಧಿ ಅವಧಿಯಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿ ಮಾಡಲಾಗಿತ್ತು. ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿ ಮಾಡಿದ್ದು ರಾಜೀವ್ ಗಾಂಧಿ.

ಆಗ ಈ ಬಗೆ ಬಿಜೆಪಿಯವರು ಏನಾದರೂ ಆಗ್ರಹ ಮಾಡಿದ್ರಾ? ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ಮರು ವಿಂಗಡಣೆ ಜಾರಿಗೆ ಯತ್ನಿಸುತ್ತಿದ್ದಾರೆ. ಕ್ಷೇತ್ರ ಮರು ವಿಂಗಡಣೆ ಜಾರಿಗೆ ನಮ್ಮ ವಿರೋಧವಿದೆ ಅಷ್ಟೇ ಆದರೆ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

2 Mins Read

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

2 Mins Read

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

BIG NEWS : ದಾಂಪತ್ಯ ಜೀವನದಲ್ಲಿ ಉಂಟಾಗುವ ಸಾಮಾನ್ಯ ಭಿನ್ನಾಭಿಪ್ರಾಯ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

BREAKING : ಪಶ್ಚಿಮಬಂಗಾಳದಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದ ಒಂದೇ ಕುಟುಂಬದ ಐವರು ಅರೆಸ್ಟ್!

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

State News
KARNATAKA

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

By ಸುರೇಶ್‌ KARNATAKA 2 Mins Read

ಬೆಂಗಳೂರು/ಕನಕಪುರ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ತಮ್ಮ…

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.