BIG NEWS : ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ : ನಟ ಯಶ್‌ ತಾಯಿ ಸ್ಪಷ್ಟನೆ

ಬೆಂಗಳೂರು : ಹಾಸನದಲ್ಲಿ ಅಕ್ರಮವಾಗಿ ಕಾಂಪೌಂಡ್‌ ನಿರ್ಮಿಸಿದ್ದಾರೆಂದು ಆರೋಪಿಸಿ, ಕಾಂಪೌಂಡ್‌ ಧ್ವಂಸಗೊಳಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ನಟ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದ ವಿದ್ಯಾನಗರದಲ್ಲಿರುವ ನಿವೇಶನದಲ್ಲಿ ನಿರ್ಮಿಸಿದ್ದ ಕಾಂಪೌಂಡ್ ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ ಎನ್ನೋ ಆರೋಪವನ್ನ ಯಶ್‌ ತಾಯಿ ತಳ್ಳಿಹಾಕಿದ್ದಾರೆ. ತೆರವುಗೊಳಿಸಿದವರ ವಿರುದ್ಧ ಹಾಗೂ ಪಿಡಿಓ ನಟರಾಜ್ ವಿರುದ್ಧ ಕೆಂಡಕಾರಿದ್ದಾರೆ. ಪಿಡಿಓ ನಟರಾಜ್ ಅಂತಾ ಇದ್ದಾರೆ. ಇದೆಲ್ಲ ಅವರ ಕುಮ್ಮಕ್ಕಿನಿಂದ ನಡೀತಿದೆ. … Continue reading BIG NEWS : ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ : ನಟ ಯಶ್‌ ತಾಯಿ ಸ್ಪಷ್ಟನೆ