BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು : ಕಮಲ್ ಹಾಸನ್ ಬಗ್ಗೆ ಯಾವುದೇ ಮೃದು ಧೋರಣೆ ಇಲ್ಲ. ಭಾಷೆಗೆ ಜಾತಿಗೆ ರಾಜ್ಯಗಳಿಗೆ ಜಗಳ ಮಾಡಿಸಲು ಆಗುತ್ತಾ? ಯಾವುದೋ ಒಂದು ರೂಪಕ್ಕೆ ತಿರುಗಿದರೆ ಯಾರು ಹೊಣೆ? ಸಣ್ಣ ಸಣ್ಣ ವಿಚಾರದಲ್ಲಿ ಅವರು ತಪ್ಪು ಮಾಡಿದ್ದಾರೆ ಕ್ಷಮೆ ಕೇಳುತ್ತಾರೆ. ನಮ್ಮವರು ಮಿತಿಯಲ್ಲಿ ಇರಬೇಕು ನಮ್ಮ ರಾಜ್ಯದ ಹಿತಕ್ಕಾಗಿ ಇರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಅವರು ಕೋರ್ಟ್ ಗೆ ಸಿನೆಮಾ ಬಿಡುಗಡೆ ಕುರಿತು ಅರ್ಜಿ ಸಲ್ಲಿಸಿದ್ದಾರೆ. … Continue reading BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ