BIG NEWS : ಏನ್ರಿ ಮೀಡಿಯಾ?…ಎಂದಿದ್ದ ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ಟಿವಿ ಬೇಕೆ ಬೇಕಂತೆ!

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ರಾಜಾತಿಥ್ಯ ಪಡೆದುಕೊಂಡ ನಂತರ ಕೋರ್ಟಿನ ಆದೇಶದ ಮೇರೆಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದರು. ಇದೀಗ ಜೈಲಿನಲ್ಲಿ ತಮ್ಮ ವಿರುದ್ಧ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ತಿಳಿದುಕೊಳ್ಳಲು ಟಿವಿ ಬೇಕೇ ಬೇಕು ಎಂದು ಜೈಲಿನ ಸಿಬ್ಬಂದಿ ಬಳಿ ದರ್ಶನ್ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಈ ಹಿಂದೆ ಆರೋಪಿ ದರ್ಶನ್ ಟಿವಿ ಸಹವಾಸವೇ ಬೇಡ, ಹಾಗೂ … Continue reading BIG NEWS : ಏನ್ರಿ ಮೀಡಿಯಾ?…ಎಂದಿದ್ದ ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ಟಿವಿ ಬೇಕೆ ಬೇಕಂತೆ!