BIG NEWS : ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ

ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ ವಿಚಾರವಾಗಿ ಮಂಡ್ಯದಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಬ್ಬ ಹಿಂದು. ಹಿಂದುತ್ವ ದೇಗುಲಗಳ ಬಗ್ಗೆ ಬಿಜೆಪಿಗಿಂತ ನಮಗೆ ಹೆಚ್ಚು ಗೌರವವಿದೆ. ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ಸಂದರ್ಭ ಬಂದಾಗ ಸಿಎಂ ಆಗುತ್ತಾರೆ ಎಂದು ಸಚಿವ ಚೆಲುವರಾಯ ಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಿಂದುತ್ವದಲ್ಲಿ ರಾಜಕಾರಣ ಮಾಡುತ್ತಾರೆ. ನಾವು ಧರ್ಮ … Continue reading BIG NEWS : ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ