BIG NEWS : ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ `DCM’ ಪಟ್ಟ?

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆಯ ಕುರಿತಂತೆ ಸಾಕಷ್ಟು ಪೈಪೋಟಿ ನಡೆಯುತ್ತಿದ್ದು, ಬಿ.ಶ್ರೀರಾಮುಲು, ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಡಿಸಿಎಂ ಹುದ್ದೆಯ ರೇಸ್ ನಲ್ಲಿದ್ದಾರೆ. Aadhaar card : ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಆನ್ ಲೈನ್ ನಲ್ಲಿ ಆಧಾರ್ ಕಾರ್ಡ್ ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ 2023 ವಿಧಾನಸಭೆ ಚುನಾವಣೆಗ ಸಿದ್ಧತೆ ಆರಂಭವಾಗಿದ್ದು, ಜಾತಿ, ಮತ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನೂ ಅಳೆದು ತೂಗಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಲಾಗಿದೆ … Continue reading BIG NEWS : ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ `DCM’ ಪಟ್ಟ?