BIG NEWS : ಎಲ್ಲರು ಊಟಕ್ಕೆ ಸೇರಿದರೆ ರಾಜಕೀಯ ಏಕೆ ಬೇರೆಸುತ್ತಿರಿ? : ಡಿಸಿಎಂ ಡಿಕೆ ಶಿವಕುಮಾರ್ ಸಿಡಿಮಿಡಿ
ನವದೆಹಲಿ : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬದ ಜೊತೆಗೆ ವಿದೇಶಕ್ಕೆ ತೆರಳಿದ್ದರು.ಇದೆ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಿಲಾಗಿತ್ತು. ಸೇರಿದಂತೆ 35 ಶಾಸಕರು ಹಲವು ಸಚಿವ ಭಾಗಿಯಾಗಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟಕ್ಕೆ ಸೇರಿದರೆ ಅದಕ್ಕೆ ರಾಜಕೀಯ ಏಕೆ ಬೇರೆಸುತ್ತಿರಿ ಎಂದು ಸಿಡಿಮಿಡಿಗೊಂಡಿದ್ದಾರೆ. ಇಂದು ವಿದೇಶ ಪ್ರವಾಸ ಮಾಡಿಸಿಕೊಂಡು ಭಾರತಕ್ಕೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ವರ್ಷದಿಂದ ಎಲ್ಲೂ ಹೊರಗೆ … Continue reading BIG NEWS : ಎಲ್ಲರು ಊಟಕ್ಕೆ ಸೇರಿದರೆ ರಾಜಕೀಯ ಏಕೆ ಬೇರೆಸುತ್ತಿರಿ? : ಡಿಸಿಎಂ ಡಿಕೆ ಶಿವಕುಮಾರ್ ಸಿಡಿಮಿಡಿ
Copy and paste this URL into your WordPress site to embed
Copy and paste this code into your site to embed