BIG NEWS : ಅಸ್ವಾಭಾವಿಕ ಲೈಂಗಿಕತೆಗಾಗಿ ಪತ್ನಿಗೆ ಹಿಂಸೆ : ಪತಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು : ಮದುವೆಯಾಗಿದ್ದರು ಸಹ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಅಲ್ಲದೇ, ಭರತನಾಟ್ಯ ಕಲಾವಿದೆಯಾಗಿರುವ ಪತ್ನಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ ವ್ಯಕ್ತಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ಇಂದು ನಿರಾಕರಿಸಿತು. ಅರ್ಜಿದಾರ ಪತಿಯು ಪತ್ನಿಯ ಕೈಯನ್ನು ತಿರುಗಿಸಿ, ಗಾಯವಾಗುವಂತೆ ಮಾಡಿ ಆಸ್ಪತ್ರೆಗೆ ಸೇರುವಂತಾಗಿದೆ ಎಂಬ ಅಂಶ ವೈದ್ಯರ ವರದಿಯಿಂದ ಗೊತ್ತಾಗಿದೆ. ದೂರಿನಲ್ಲಿ ದಂಪತಿ ಮದುವೆಯಾದ ಒಂದ ವರ್ಷದಲ್ಲಿ ಏನೆಲ್ಲಾ ನಡೆದಿದೆ ಎಂಬ ಅಂಶಗಳನ್ನು ವಿವರಿಸಲಾಗಿದೆ. ಈ … Continue reading BIG NEWS : ಅಸ್ವಾಭಾವಿಕ ಲೈಂಗಿಕತೆಗಾಗಿ ಪತ್ನಿಗೆ ಹಿಂಸೆ : ಪತಿ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ