BIG NEWS : ವಿಕಿಪೀಡಿಯ ಎಡವಟ್ಟು : ಈ ಬಾರಿಯ ‘ಬಿಗ್ ಬಾಸ್ ಸೀಸನ್-11’ ರ ವಿನ್ನರ್-ರನ್ನರ್ ಇವರೇನಾ?!

ಬೆಂಗಳೂರು : ಕನ್ನಡದ ರಿಯಾಲಿಟಿ ಶೋಗಳಲ್ಲಿ ಅತ್ಯಂತ ಜನಪ್ರಿಯವಾದ ರಿಯಾಲಿಟಿ ಶೋ ಸದ್ಯಕ್ಕೆ ಬಿಗ್ ಬಾಸ್ ಸೀಸನ್ 11. ಈಗಾಗಲೇ ಬಿಗ್ ಬಾಸ್ ಸ್ಪರ್ಧಿ ಹಾಗೂ ಕನ್ನಡ ನಾಡಿನ ಎಲ್ಲ ಜನತೆಗೆ ಮೆಚ್ಚುಗೆಗೆ ಪಾತ್ರವಾದಂತಹ ಹನುಮಂತು ಟಿಕೆಟ್ ಟು ಫಿನಾಲೆ ಟಾಸ್ಕ್‌ ಗೆದ್ದು‌ ಫಿನಾಲೆಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಿದ್ದಾರೆ. ಇದೆಲ್ಲದರ ಮಧ್ಯ ಮತ್ತೊಂದು ವಿಷಯ ಹರಿದಾಡುತ್ತಿದ್ದು, ಫಿನಾಲೆ ಇನ್ನು ಕೆಲವೇ ದಿನಗಳಿಷ್ಟೇ ಇವೆ. ಈ ನಡುವೆ … Continue reading BIG NEWS : ವಿಕಿಪೀಡಿಯ ಎಡವಟ್ಟು : ಈ ಬಾರಿಯ ‘ಬಿಗ್ ಬಾಸ್ ಸೀಸನ್-11’ ರ ವಿನ್ನರ್-ರನ್ನರ್ ಇವರೇನಾ?!