BIG NEWS : 2028ರ ವಿಧಾನಸಭೆಯಲ್ಲಿ ಕೂಡ್ಲಿಗಿಯಿಂದಲೇ ಸ್ಪರ್ಧೆಸುತ್ತೇನೆ : ಮಾಜಿ ಸಚಿವ ಶ್ರೀರಾಮುಲು ಘೋಷಣೆ

ಬಳ್ಳಾರಿ : ಬಿಜೆಪಿಯ ಶಾಸಕ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ನಡುವಿನ ಸ್ನೇಹದಲ್ಲಿ ಇದೀಗ ಬಿರುಕು ಮೂಡಿದೆ. ಇದರ ಮಧ್ಯ ಬಿ ಶ್ರೀರಾಮುಲು ಅವರು ಮತ್ತೊಂದು ಹೇಳಿಕೆ ನೀಡಿದ್ದು, ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಕೂಡ್ಲಿಗಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದರು. ಇಂದು ಬಳ್ಳಾರಿಯಲ್ಲಿ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದು, ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಜನಾರ್ದನ ರೆಡ್ಡಿ ಅವರು ಹೇಳಿಕೆ ನೀಡಿದ್ದರಿಂದ ನೆನ್ನೆ … Continue reading BIG NEWS : 2028ರ ವಿಧಾನಸಭೆಯಲ್ಲಿ ಕೂಡ್ಲಿಗಿಯಿಂದಲೇ ಸ್ಪರ್ಧೆಸುತ್ತೇನೆ : ಮಾಜಿ ಸಚಿವ ಶ್ರೀರಾಮುಲು ಘೋಷಣೆ