ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಯಾವುದಾದರು ಎರಡು ಯೋಜನೆಗಳನ್ನು ನಿಲ್ಲಿಸಿದರೆ ಅಭಿವೃದ್ಧಿಗಾಗಿ ಅನುದಾನಕ್ಕಾಗಿ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಶಾಸಕ ಕವಿಯಪ್ಪ ಹೇಳಿಕೆ ನೀಡಿದ್ದಾರೆ ಈ ಒಂದು ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಸಕ ಗವಿಯಪ್ಪ ಗೆ ಶೋಕಾಸ್ ನೋಟಿಸ್ ನೀಡುತ್ತೇನೆ. ಕಾಂಗ್ರೆಸ್ಸಿನ ಯಾವುದೇ ಶಾಸಕರು ಗ್ಯಾರೆಂಟಿ ಯೋಜನೆ ಕುರಿತು ಮಾತನಾಡಬಾರದು ಎಂದು ತಾಕೀತು ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತಂತೆ ಅಪಸ್ವರ ಎತ್ತಿರುವ ಕಾಂಗ್ರೆಸ್ ಶಾಸಕ ಗವಿಯಪ್ಪಗೆ ಶೋಕಾಸ್ ನೋಟಿಸ್ ಕೊಡುತ್ತೇನೆ. ಕಾಂಗ್ರೆಸ್ಸಿನ … Continue reading BIG NEWS : ‘ಗ್ಯಾರಂಟಿ’ ಯೋಜನೆ ಕುರಿತು ಅಪಸ್ವರ ಎತ್ತಿದ ಶಾಸಕ ಗವಿಯಪ್ಪಗೆ ‘ಶೋಕಾಸ್ ನೋಟಿಸ್’ : ಡಿಸಿಎಂ ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed