BIG NEWS: ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲಿದೆ ಕೇಂದ್ರ ಸರ್ಕಾರ?

ನವದೆಹಲಿ: ಮುಂಬರುವ ಬಜೆಟ್ನಲ್ಲಿ, ಸರ್ಕಾರವು ತೆರಿಗೆದಾರರಿಗೆ ದೊಡ್ಡ ಉಡುಗೊರೆಯನ್ನು ಕೇಂದ್ರ ಸರ್ಕಾರ ನೀಡಬಹುದು ಎನ್ನಲಾಗಿದೆ. ಹೌದು, ಹೊಸ ತೆರಿಗೆ ವ್ಯವಸ್ಥೆಯನ್ನು ಆಕರ್ಷಕವಾಗಿಸಲು, ಅದರ ನಿಬಂಧನೆಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಫೆಬ್ರವರಿ 1, 2023 ರಂದು ಮಂಡಿಸಲಾಗುವ ಸಾಮಾನ್ಯ ಬಜೆಟ್ನಲ್ಲಿ ಘೋಷಿಸಬಹುದು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ, ಹೊಸ ಆದಾಯ ತೆರಿಗೆ ವ್ಯವಸ್ಥೆಯಲ್ಲಿ, ತೆರಿಗೆ ವಿನಾಯಿತಿ ಮಿತಿಯನ್ನು ಈಗಿರುವ 2.50 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಬಹುದು ಹೇಳಲಾಗುತ್ತಿದೆ. ಪ್ರಸ್ತುತ, ತೆರಿಗೆದಾರರು ವಾರ್ಷಿಕ 2.50 ಲಕ್ಷ ರೂ.ಗಳ ತೆರಿಗೆಗೆ ಒಳಪಡುವ … Continue reading BIG NEWS: ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲಿದೆ ಕೇಂದ್ರ ಸರ್ಕಾರ?