BIG NEWS : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ : ‘BMRCL’ ಮಹತ್ವದ ಪ್ರಕಟಣೆ.!

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ ವಿಧಿಸಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಹಿಳಾ ಪ್ರಯಾಣಿಕರಿಗೆ ದಂಡ ವಿಧಿಸಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಹತ್ವದ ಪ್ರಕಟಣೆ ಹೊರಡಿಸಿದೆ. BMRCL ಪ್ರಕಟಣೆಯಲ್ಲಿ ಏನಿದೆ? ನಮ್ಮ ಮೆಟ್ರೋದಲ್ಲಿ ಮಾದವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ನಿಯಮಿತ ಪುಯಾಣಿಕರೊಬ್ಬರಿಗೆ ಇಂದು ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ₹ 500/- ದಂಡ ವಿಧಿಸಲಾಗಿದೆ. ಏಪ್ರಿಲ್ 26, 2025 … Continue reading BIG NEWS : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ : ‘BMRCL’ ಮಹತ್ವದ ಪ್ರಕಟಣೆ.!