Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

RCB IPL 2026 Schedule : ಮಾ.28ರಿಂದ ‘IPL’ ಆರಂಭ ; ‘RCB’ ಯಾವ ದಿನ, ಯಾವ ತಂಡದ ಜೊತೆ ಸೆಣಸಾಡಲಿದೆ.? ಪೂರ್ಣ ವೇಳಾಪಟ್ಟಿ ಇಲ್ಲಿದೆ!

11/03/2026 8:13 PM

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ 30,000 ರೂ. ಸಬ್ಸಿಡಿ : ಅರ್ಜಿ ಸಲ್ಲಿಸಲು ಇಂದು ಲಾಸ್ಟ್ ಡೇಟ್!
KARNATAKA

BIG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ 30,000 ರೂ. ಸಬ್ಸಿಡಿ : ಅರ್ಜಿ ಸಲ್ಲಿಸಲು ಇಂದು ಲಾಸ್ಟ್ ಡೇಟ್!

By kannadanewsnow5721/09/2024 10:56 AM

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸ್ವ-ಉದ್ಯೋಗ ಕೈಗೊಳ್ಳಲು ಸರ್ಕಾರದಿಂದ 30,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.

ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಧನ್ಯಶ್ರೀ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.

ಧನ್ಯಶ್ರೀ ಯೋಜನೆ:
ಹೆಚ್‌ಐವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ ಪ್ರತಿ

ಪೋಟೋ

ಬ್ಯಾಂಕ್ ಪಾಸ್ ಬುಕ್

ರೇಷನ್ ಕಾರ್ಡ್

ಸ್ವ-ಉದ್ಯೋಗದ ಪೂರಕ ದಾಖಲೆಗಳು

ಯೋಜನಾ ವರದಿ

ನಿವಾಸಿ ದೃಢೀಕರಣ ಪ್ರಮಾಣ ಪತ್ರ

ಅರ್ಹ ಫಲಾನುಭವಿಗಳು ಅಗತ್ಯ ಪೂರಕ ದಾಖಲೆಗಳ ಸಮೇತ ಸೇವಾ ಸಿಂಧು ಪೋರ್ಟಲ್ ಮತ್ತು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಸೆ.21 ರೊಳಗೆ ಅರ್ಜಿ ಸಲ್ಲಿಸಬೇಕು.

000 ರೂ. ಸಬ್ಸಿಡಿ : ಅರ್ಜಿ ಸಲ್ಲಿಸಲು ಇಂದು ಲಾಸ್ಟ್ ಡೇಟ್! BIG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ 30 Women will get Rs 30000 for self-employment. Subsidy: Today is the last date to apply for 'Dhanyashree' scheme!
Share. Facebook Twitter LinkedIn WhatsApp Email

Related Posts

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM2 Mins Read

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM1 Min Read

ಸಾಗರದಲ್ಲಿ ‘ಫ್ಲೆಕ್ಸ್ ಹಾವಳಿ’ಯ ವಿರುದ್ಧ ಸಿಡಿದೆದ್ದ ಬಿಜೆಪಿ: ನಗರಸಭೆ ಮುಂದೆ ಪ್ರತಿಭಟಿಸಿ ಆಕ್ರೋಶ

11/03/2026 7:47 PM3 Mins Read
Recent News

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

RCB IPL 2026 Schedule : ಮಾ.28ರಿಂದ ‘IPL’ ಆರಂಭ ; ‘RCB’ ಯಾವ ದಿನ, ಯಾವ ತಂಡದ ಜೊತೆ ಸೆಣಸಾಡಲಿದೆ.? ಪೂರ್ಣ ವೇಳಾಪಟ್ಟಿ ಇಲ್ಲಿದೆ!

11/03/2026 8:13 PM

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM

ಸಾಗರದಲ್ಲಿ ‘ಫ್ಲೆಕ್ಸ್ ಹಾವಳಿ’ಯ ವಿರುದ್ಧ ಸಿಡಿದೆದ್ದ ಬಿಜೆಪಿ: ನಗರಸಭೆ ಮುಂದೆ ಪ್ರತಿಭಟಿಸಿ ಆಕ್ರೋಶ

11/03/2026 7:47 PM
State News
KARNATAKA

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

By kannadanewsnow5711/03/2026 8:15 PM KARNATAKA 2 Mins Read

14 ವರ್ಷದ ಹೆಣ್ಣು ಮಕ್ಕಳು ತಪ್ಪದೇ ಹೆಚ್.ಪಿ.ವಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್…

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM

ಸಾಗರದಲ್ಲಿ ‘ಫ್ಲೆಕ್ಸ್ ಹಾವಳಿ’ಯ ವಿರುದ್ಧ ಸಿಡಿದೆದ್ದ ಬಿಜೆಪಿ: ನಗರಸಭೆ ಮುಂದೆ ಪ್ರತಿಭಟಿಸಿ ಆಕ್ರೋಶ

11/03/2026 7:47 PM

ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಹಣ ದುರ್ಬಳಕೆ: ಬಿಜೆಪಿ ಮುಖಂಡ ಅರುಣ್ ಕುಗ್ವೆ ಗಂಭೀರ ಆರೋಪ

11/03/2026 7:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.