BIG NEWS : ‘ಶಕ್ತಿ ಯೋಜನೆ’ಯಿಂದ ಮಹಿಳೆಯರ ಖರ್ಚು ಶೇ.30-50 ರಷ್ಟು ಕಡಿಮೆಯಾಗಿದೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಶಕ್ತಿ ಯೋಜನೆಯಡಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ ಎಂದು ಸಸ್ಟೈನೇಬಲ್ ಮೊಬಿಲಿಟಿ ನೆಟ್‌ವರ್ಕ್ ನಡೆಸಿದ ಸಮೀಕ್ಷಾ ವರದಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ – ಧಾರಾವಾಡದಲ್ಲಿ ಶೇ.21 ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ. ಮಹಿಳೆಯರಿಗೆ ಈ ಯೋಜನೆಯಿಂದಾಗಿ ಶೇ.30 ರಿಂದ ಶೇ.50 ರಷ್ಟು … Continue reading BIG NEWS : ‘ಶಕ್ತಿ ಯೋಜನೆ’ಯಿಂದ ಮಹಿಳೆಯರ ಖರ್ಚು ಶೇ.30-50 ರಷ್ಟು ಕಡಿಮೆಯಾಗಿದೆ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed