Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM

BIG NEWS : ಫ್ಲೈಯಿಂಗ್ ಕಿಸ್, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ : ಕೋರ್ಟ್ ಮಹತ್ವದ ತೀರ್ಪು

05/02/2026 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಯಶಸ್ವಿನಿ ಯೋಜನೆ’ ಸದಸ್ಯರೇ ಗಮನಿಸಿ : ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!
KARNATAKA

BIG NEWS : `ಯಶಸ್ವಿನಿ ಯೋಜನೆ’ ಸದಸ್ಯರೇ ಗಮನಿಸಿ : ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

By kannadanewsnow5704/01/2025 12:44 PM

ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಅವಕಾಶ ನೀಡಲಾಗಿದೆ.

ಈ ಕೆಳಕಂಡ ಸೌಲಭ್ಯಗಳನ್ನು ಯಶಸ್ಮಿನಿ ಸದಸ್ಯರಿಗೆ ಒದಗಿಸಲಾಗುವುದು.

ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.

ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.

ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.

ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.

ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.

ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.

ಜಿ) ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.

17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್‌ಸೈಟ್‌ನಲ್ಲಿ/ಟ್ರಸ್ಟ ವೆಬ್‌ಸೈಟ್‌ನಲ್ಲೂ ಅಪ್‌ಲೋಡ್ ಮಾಡಲಾಗುವುದು.

18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.

BIG NEWS : `ಯಶಸ್ವಿನಿ ಯೋಜನೆ' ಸದಸ್ಯರೇ ಗಮನಿಸಿ : ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.! BIG NEWS: 'Yashaswini Yojana' members note: You will get all these facilities.
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM2 Mins Read

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM1 Min Read

ರಾತ್ರೋ ರಾತ್ರಿ ಕೋಟ್ಯಧಿಪತಿ : ಮಿತ್ರನ ಜತೆ ಸೇರಿ ಬರೋಬ್ಬರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ!

05/02/2026 5:46 AM1 Min Read
Recent News

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM

BIG NEWS : ಫ್ಲೈಯಿಂಗ್ ಕಿಸ್, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ : ಕೋರ್ಟ್ ಮಹತ್ವದ ತೀರ್ಪು

05/02/2026 5:50 AM

ರಾತ್ರೋ ರಾತ್ರಿ ಕೋಟ್ಯಧಿಪತಿ : ಮಿತ್ರನ ಜತೆ ಸೇರಿ ಬರೋಬ್ಬರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ!

05/02/2026 5:46 AM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

By kannadanewsnow0505/02/2026 6:11 AM KARNATAKA 2 Mins Read

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ…

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM

ರಾತ್ರೋ ರಾತ್ರಿ ಕೋಟ್ಯಧಿಪತಿ : ಮಿತ್ರನ ಜತೆ ಸೇರಿ ಬರೋಬ್ಬರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ!

05/02/2026 5:46 AM

BREAKING : ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅಸ್ತು

05/02/2026 5:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.