Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನಿನ ಸರ್ವೋಚ್ಚ ನಾಯಕ ‘ಖಮೇನಿ ಟೆಹ್ರಾನ್’ ನಿವಾಸದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ

28/02/2026 6:36 PM

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM

Watch Video: ಇರಾನ್ ಮೇಲೆ ನಡೆಸಿದ ದಾಳಿಯ ಮೊದಲ ಅಧಿಕೃತ ವೀಡಿಯೊವನ್ನು ಇಸ್ರೇಲ್ ಬಿಡುಗಡೆ | US, Israel strike Iran

28/02/2026 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ : ಸಚಿವ ಕೆ.ಎನ್. ರಾಜಣ್ಣ ಘೋಷಣೆ!
KARNATAKA

BIG NEWS : ರಾಜ್ಯದಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ : ಸಚಿವ ಕೆ.ಎನ್. ರಾಜಣ್ಣ ಘೋಷಣೆ!

By kannadanewsnow5715/09/2024 6:47 AM

ತುಮಕೂರು : ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎನ್. ರಾಜಣ್ಣ, ಎಸ್.ಎಂ.ಕೃಷ್ಣ ಕಾಲದಲ್ಲಿ ಯಶಸ್ವಿನಿ ಯೋಜನೆ ಜಾರಿಗೆ ತರಲಾಗಿತ್ತು. ಯಡಿಯೂರಪ್ಪ ಮತ್ತೆ ಜಾರಿ ಮಾಡುತ್ತೇವೆ ಎಂದಿದ್ದರು. ಆದರೂ ಯೋಜನೆ ಜಾರಿಯಾಗಲಿಲ್ಲ. ಈಗ ಯಶಸ್ವಿನಿ ಯೋಜನೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಇನ್ನು ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದ್ದು, ಏರಿಕೆ ಹಣ ರಾಜ್ಯ ಸರ್ಕಾರಕ್ಕೆ ಲಾಭವಲ್ಲ. ಬದಲಿಗೆ ರೈತರಿಗೆ ಲಾಭ ಸಿಗಲಿದೆ. ಒಂದು ಬಾಟಲಿ ನೀರಿಗೆ ಕೊಡುವ ದರವನ್ನು ಹಾಲಿಗೆ ಕೊಡಿ ಎಂದರೆ ವಿರೋಧ ಬರುತ್ತಿದೆ. ಇದು ಬಹಳ ವಿಪರ್ಯಾಸ, ರೈತರ ಹಣ ಕೊಡುತ್ತೇವೆಂಬುದನ್ನು ಎಲ್ಲರೂ ಬೆಂಬಲಿಸಬೇಕು ಎಂದು ತಿಳಿಸಿದ್ದಾರೆ.

BIG NEWS : ರಾಜ್ಯದಲ್ಲಿ `ಯಶಸ್ವಿನಿ ಯೋಜನೆ' ಮರು ಜಾರಿ : ಸಚಿವ ಕೆ.ಎನ್. ರಾಜಣ್ಣ ಘೋಷಣೆ! BIG NEWS: 'Yashaswini Yojana' to be re-implemented in the state: Minister K.N. Rajanna's announcement!
Share. Facebook Twitter LinkedIn WhatsApp Email

Related Posts

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM3 Mins Read

ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ

28/02/2026 5:22 PM1 Min Read

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

28/02/2026 4:43 PM1 Min Read
Recent News

BREAKING : ಇರಾನಿನ ಸರ್ವೋಚ್ಚ ನಾಯಕ ‘ಖಮೇನಿ ಟೆಹ್ರಾನ್’ ನಿವಾಸದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ

28/02/2026 6:36 PM

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM

Watch Video: ಇರಾನ್ ಮೇಲೆ ನಡೆಸಿದ ದಾಳಿಯ ಮೊದಲ ಅಧಿಕೃತ ವೀಡಿಯೊವನ್ನು ಇಸ್ರೇಲ್ ಬಿಡುಗಡೆ | US, Israel strike Iran

28/02/2026 5:47 PM

BREAKING : ಇರಾನ್-ಇಸ್ರೇಲ್ ಯುದ್ಧ ; ಮಧ್ಯಪ್ರಾಚ್ಯದಾದ್ಯಂತದ ತನ್ನ ಪ್ರಜೆಗಳಿಗೆ ಭಾರತ ತುರ್ತು ಸುರಕ್ಷತಾ ಸಲಹೆ!

28/02/2026 5:46 PM
State News
KARNATAKA

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

By kannadanewsnow0928/02/2026 6:34 PM KARNATAKA 3 Mins Read

ಮಂಡ್ಯ : ಮದ್ದೂರು ನಗರಸಭೆಯಿಂದ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದು…

ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ

28/02/2026 5:22 PM

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

28/02/2026 4:43 PM

‘ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ’ ಮಾಡಬೇಕಿರೋದು ಕೇಂದ್ರ ಸರ್ಕಾರ: ಹಕ್ರೆಗೆ ಜಿ.ಟಿ.ಸತ್ಯನಾರಾಯಣ ತಿರುಗೇಟು

28/02/2026 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.