Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Valentine’s Day: ಗುಲಾಬಿಗಳ ಅಗತ್ಯವಿಲ್ಲ: ಪ್ರಣಯವು ಪ್ರತಿದಿನ ಬೆಳೆಯುವ ಸೂಕ್ಷ್ಮ ವಿಧಾನಗಳಿವು

09/02/2026 3:01 PM

ವಯಸ್ಕರು ತಮ್ಮ ಜೀವನ ಸಂಗಾತಿ ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು, ಪೋಷಕರು ಮಧ್ಯಪ್ರವೇಶಿಸುವಂತಿಲ್ಲ ; ಹೈಕೋರ್ಟ್ ಮಹತ್ವದ ತೀರ್ಪು

09/02/2026 2:54 PM

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗ್ಯಾರಂಟಿ ಯೋಜನೆಗಳ ರದ್ಧತಿಗೆ ಕೇಂದ್ರಕ್ಕೆ ಯತ್ನಾಳ್‌ ಪತ್ರ : ಸಚಿವ ಪರಮೇಶ್ವರ್‌ ಹೇಳಿದಿಷ್ಟು!
KARNATAKA

BIG NEWS : ಗ್ಯಾರಂಟಿ ಯೋಜನೆಗಳ ರದ್ಧತಿಗೆ ಕೇಂದ್ರಕ್ಕೆ ಯತ್ನಾಳ್‌ ಪತ್ರ : ಸಚಿವ ಪರಮೇಶ್ವರ್‌ ಹೇಳಿದಿಷ್ಟು!

By kannadanewsnow5708/07/2024 12:03 PM

ಬೆಂಗಳೂರು : ಗ್ಯಾರಂಟಿ ಯೋಜನೆಗಳ ರದ್ದತಿಗೆ ಆಗ್ರಹಿಸಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಕೇಂದ್ರಕ್ಕೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ನಡೆಸಲು ಜನರು ನಮ್ಮನ್ನು ಆರಿಸಿದ್ದಾರೆ. ಅವರನ್ನಲ್ಲ. ಕೇಂದ್ರದಲ್ಲಿ ಆಡಳಿತ ನಡೆಸಲು ಅವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಿಜೆಪಿಯವರು ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ. ನಾವು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದೇವೆ.  ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಸಮಸ್ಯೆಗೆ ಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಸಮಸ್ಯೆ ಏನಾದ್ರೂ ಆದ್ರೆ ನಾವೇ ಪರಿಹರಿಸುತ್ತೇವೆ. ಗ್ಯಾರಂಟಿ ಯೋಜನೆಗಳಿಗೆ ೫೮ ಸಾವಿರ  ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ.  ಗ್ಯಾರಂಟಿ ಯೋಜೆನಗಳ ಸಾಧಕ-ಬಾಧಕ ನಾವೇ ನೋಡಿಕೊಳ್ಳುತ್ತೇವೆ. ಇದರಲ್ಲಿ ಬಿಜೆಪಿಯವರ ಸೂಚನೆ ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.

BIG NEWS : ಗ್ಯಾರಂಟಿ ಯೋಜನೆಗಳ ರದ್ಧತಿಗೆ ಕೇಂದ್ರಕ್ಕೆ ಯತ್ನಾಳ್‌ ಪತ್ರ : ಸಚಿವ ಪರಮೇಶ್ವರ್‌ ಹೇಳಿದಿಷ್ಟು! BIG NEWS: Yatnal writes to Centre to cancel guarantee schemes: Parameshwara
Share. Facebook Twitter LinkedIn WhatsApp Email

Related Posts

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM2 Mins Read

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM1 Min Read

ಫೆ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut

09/02/2026 2:24 PM2 Mins Read
Recent News

Valentine’s Day: ಗುಲಾಬಿಗಳ ಅಗತ್ಯವಿಲ್ಲ: ಪ್ರಣಯವು ಪ್ರತಿದಿನ ಬೆಳೆಯುವ ಸೂಕ್ಷ್ಮ ವಿಧಾನಗಳಿವು

09/02/2026 3:01 PM

ವಯಸ್ಕರು ತಮ್ಮ ಜೀವನ ಸಂಗಾತಿ ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು, ಪೋಷಕರು ಮಧ್ಯಪ್ರವೇಶಿಸುವಂತಿಲ್ಲ ; ಹೈಕೋರ್ಟ್ ಮಹತ್ವದ ತೀರ್ಪು

09/02/2026 2:54 PM

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM
State News
KARNATAKA

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

By kannadanewsnow5709/02/2026 2:52 PM KARNATAKA 2 Mins Read

ಇಂದು ನಮ್ಮ ಮೊಬೈಲ್ ಫೋನ್ ಕೇವಲ ಕರೆಗಳನ್ನು ಮಾಡುವ ಸಾಧನವಲ್ಲ. ಬ್ಯಾಂಕಿಂಗ್‌ನಿಂದ ಹಿಡಿದು UPI ಪಾವತಿಗಳು, ಆನ್‌ಲೈನ್ ಅಧ್ಯಯನಗಳು, ಕಚೇರಿ…

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM

ಫೆ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut

09/02/2026 2:24 PM

ಕೋಳಿ -ಕುರಿ ಮಾಂಸಕ್ಕಿಂತ ಶಕ್ತಿಶಾಲಿ : ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

09/02/2026 2:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.