BIG NEWS : ಬಿ.ಎಸ್ ಯಡಿಯೂರಪ್ಪ, HD ಕುಮಾರಸ್ವಾಮಿ ಇಬ್ಬರು ಕಳ್ಳರೇ : ಸಚಿವ ಶರಣಬಸಪ್ಪ ದರ್ಶನಾಪುರ್ ಹೇಳಿಕೆ

ಯಾದಗಿರಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಕೇಂದ್ರ ಸಚಿವ HD ಕುಮಾರಸ್ವಾಮಿಗೆ ಯಾವುದೇ ನೈತಿಕತೆ ಇಲ್ಲ. ಬಿ.ಎಸ್ ಯಡಿಯೂರಪ್ಪ, HD ಕುಮಾರಸ್ವಾಮಿ ಇಬ್ಬರು ಕಳ್ಳರೇ. ಕುಮಾರಸ್ವಾಮಿ ದೊಡ್ಡ ಕಳ್ಳ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಜಾಗ ವಾಪಸ್ ಕೊಟ್ಟಿದ್ದು, ಮುಖ್ಯಮಂತ್ರಿ ಪತ್ನಿ ಅವರ ನೈತಿಕತೆ ಎದ್ದು ಕಾಣುತ್ತದೆ. ಆದರೆ, ಇದನ್ನೇ ಯುಟರ್ನ್‌ ಹೊಡಿದ್ದಾರೆಂಬ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪದಲ್ಲಿ ಯಾವುದೇ … Continue reading BIG NEWS : ಬಿ.ಎಸ್ ಯಡಿಯೂರಪ್ಪ, HD ಕುಮಾರಸ್ವಾಮಿ ಇಬ್ಬರು ಕಳ್ಳರೇ : ಸಚಿವ ಶರಣಬಸಪ್ಪ ದರ್ಶನಾಪುರ್ ಹೇಳಿಕೆ